ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿಗೆ ಆಗಮಿಸಿ ಜೆಡಿಎಸ್-ಬಿಜೆಪಿ ಮೈತ್ರಿ ಟಿಕೆಟ್ ಹಂಚಿಕೆ, ಕ್ಷೇತ್ರದ ಹಂಚಿಕೆ ಹಂತ ತಲುಪಿಲ್ಲ, ಸದ್ಯ ಪ್ರಾಥಮಿಕ ಹಂತದಲ್ಲಿದೆ, ಬರುವ ದಿನಗಳಲ್ಲಿ ವರಿಷ್ಠರು ಚರ್ಚಿಸ್ತಾರೆ ಎಂದರು. ಮಂಗಳೂರು: ಮಾಜಿ ಸಿಎಂ...
ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಸರ್ಕಾರವನ್ನು ಮುಟ್ಟಿ ನೋಡುವಂತೆ ಮಾಡಿದೆ. ಈ ಬಗ್ಗೆ ನಿನ್ನೆ ಮಧ್ಯರಾತ್ರಿ 12.15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಸುದ್ದಿಗೋಷ್ಠಿ ಕರೆದು ಇಂದು ಬಿಜೆಪಿ ಸರ್ಕಾರದ...
ಉಡುಪಿ: ಮಳೆ ಹಾನಿ ವೀಕ್ಷಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಸಂಜೆ ಪಂಜಕ್ಕೆ ಆಗಮಿಸಲಿದ್ದು, ಇದೀಗ ಸಕಲ ವ್ಯವಸ್ಥೆ ಮಾಡಲಾಗುತ್ತಿದೆ. ಅಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಭೇಟಿ ನೀಡುವಾಗ ತಡವಾದರೆ ವೀಕ್ಷಣೆಗೆ ಸಮಸ್ಯೆ ಆಗಬಾರದೆಂಬ ದೃಷ್ಟಿಯಿಂದ ಜನರೇಟರ್...
ಮೂಡುಬಿದಿರೆ: ಮೂಡುಬಿದಿರೆ ತಾಲೂಕು ಆಡಳಿತ ಸೌಧ ಉದ್ಘಾಟನೆ ಹಾಗೂ ಮೂಲ್ಕಿ-ಮೂಡುಬಿದರೆ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೆ ಸಿಎಂ ಬಸವರಾಜ ಬೊಮ್ಮಾಯಿ ಮೂಡುಬಿದಿರೆಗೆ ಇಂದು ಸಂಜೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ನೇರವಾಗಿ ಮೂಡುಬಿದಿರೆಯ ಮಹಾವೀರ ಮೈದಾನಕ್ಕೆ ಹೆಲಿಕಾಪ್ಟರ್ನಲ್ಲಿ...
ಮೂಡುಬಿದಿರೆ: ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯಾಕಾಶಿ ಹಾಗೂ ಜೈನ ಕಾಶಿ ಮೂಡುಬಿದಿರೆಗೆ ಇದೇ 27ರಂದು ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭ ಮೂಡುಬಿದಿರೆಯಲ್ಲಿ ಅನೇಕ ಹೋಸ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದೇ ಏಪ್ರಿಲ್ ತಿಂಗಳ...
ಬಳ್ಳಾರಿ: ಹುಬ್ಬಳ್ಳಿಯಲ್ಲಿ ಕಿಡಿಗೇಡಿಗಳು ಕಾನೂನು ಕೈಗೆ ತೆಗೆದುಕೊಂಡು ಮೆರೆಯುತ್ತಿದ್ದಾರೆ. ಯಾರೇ ಕಾನೂನು ಕ್ರಮ ಕೈಗೆ ತೆಗೆದುಕೊಂಡರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ ಎಂದು ಗಲಭೆಕೋರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್...
ಉಡುಪಿ: ‘ಅವರವರ ವಿಚಾರಗಳನ್ನು ಪ್ರಚಾರ ಮಾಡುವ ಅವಕಾಶ ಇದೆ. ಆದರೆ ಅದರ ಉದ್ದೇಶದಲ್ಲಿ ಹಿಂಸಾಚಾರಕ್ಕೆ ಎಡೆ ಮಾಡಿಕೊಟ್ಟಲ್ಲಿ ಮಾತ್ರ ಸರ್ಕಾರ ಸಹಿಸುವುದಿಲ್ಲ ಎಂಬ ಸ್ಪಷ್ಟ ನಿರ್ಧಾರವನ್ನು ನಾನು ಈಗಾಗಲೇ ತಿಳಿಸಿದ್ದೇನೆ’ ಎಂದು ಸಿಎಂ ಬಸವರಾಜ ಬೊಮ್ಮಾಯಿ...
ಮಂಗಳೂರು: ಗೋಶಾಲೆಗಳ ನಿರ್ವಹಣೆಗೆ ಅನುದಾನ ಹೆಚ್ಚಿಸಬೇಕು ಹಾಗೂ ಇತರ ಬೇಡಿಕೆಗಳ ಉದ್ದೇಶದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಹಾಗೂ ವಿಹಿಂಪ ನಿಯೋಗ ಮುಖಂಡರು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ...
ಮಂಗಳೂರು: ನೈತಿಕತೆ ಇಲ್ಲದೆ ಸಮಾಜದಲ್ಲಿ ನಾವು ಬದಕುವುದು ಅಸಾಧ್ಯ. ನಮ್ಮ ಎಲ್ಲಾ ಸಂಬಂಧಗಳು ಶಾಂತಿ ಸುವ್ಯವಸ್ಥೆ ಇರುವುದು ನೈತಿಕತೆ ಮೇಲೆ. ನೈತಿಕತೆ ಇಲ್ಲದಿದ್ದಾಗ ಆ್ಯಕ್ಷನ್ ರಿಯಾಕ್ಷನ್ ಆಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ....
ಮಂಗಳೂರು: ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಬೆಂಗಳೂರಿಗೆ ತೆರಳುವ ಮುನ್ನ ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಈಗಾಗಲೇ ಒಬ್ಬ ದಕ್ಷ ಗೃಹ ಸಚಿವರನ್ನು ಮಾಡಲಾಗಿದೆ. ಅವರು ಈಗಾಗಲೇ ಎರಡು...