BANTWAL2 years ago
ಬಂಟ್ವಾಳದಲ್ಲಿ ಸಿಡಿಲಿನ ಆರ್ಭಟಕ್ಕೆ ಬಾಲಕ ಬಲಿ..
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿನ್ನೆ ರಾತ್ರಿ ಭಾರೀ ಸಿಡಿಲು-ಮಳೆ ಸುರಿದಿದ್ದು, ಸಿಡಿಲಿನ ಅಘಾತಕ್ಕೆ ಬಾಲಕನೋರ್ವ ಬಲಿಯಾದ ಘಟನೆ ಬಂಟ್ವಾಳ ಕರಿಯಂಗಳ ಗ್ರಾಮದ ಸಾಣೂರು ಪದವಿನಲ್ಲಿ ನಡೆದಿದೆ. ಸಾಣೂರುಪದವು ಗಣೇಶ್ ಆದಿದ್ರಾವಿಡ ಅವರ...