ಮಂಗಳೂರು :ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ನಿನ್ನೆ ರವಿವಾರ ಸಂಜೆ ಸಂಭವಿಸಿದೆ. ಮೃತ ಯುವಕನನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ...
ಪುತ್ತೂರು: ಸಿಡಿಲು ಬಡಿದು ಕೃಷಿಕರೊಬ್ಬರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕ ಎಂಬಲ್ಲಿ ಶುಕ್ರವಾರ ನಡೆದಿದೆ. ದರ್ಬೆತ್ತಡ್ಕ ನಿವಾಸಿ ಕೃಷಿಕ ಪುರುಷೋತ್ತಮ ಪೂಜಾರಿ(47) ಮೃತಪಟ್ಟವರು. ಪುರುಷೋತ್ತಮ ಪೂಜಾರಿ ಸಂಜೆ ಮನೆಯೊಳಗಿದ್ದ ವೇಳೆ ಸಿಡಿಲು...
ಉಡುಪಿಯಲ್ಲಿ ಸಿಡಿಲು ಬಡಿದು ಸಾಫ್ಟ್ ವೇರ್ ಇಂಜಿನಿಯರ್ ಭೀಕರ ದುರ್ಮರಣ..! ಉಡುಪಿ: ಸಿಡಿಲು ಬಡಿದು ಯುವಕನೋರ್ವ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ವಂಡಾರಿನ ಬೋರ್ಡಕಲ್ಲಿನಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಸ್ಥಳೀಯ ನಿವಾಸಿ ಸಾಫ್ಟ್ ವೇರ್ ಇಂಜಿನಿಯರ್...