ಬೆಂಗಳೂರು: ಬಾಬುಸಾಬ್ಪಾಳ್ಯ ಕಟ್ಟಡ ದುರಂತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಮೃ*ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಕಟ್ಟಡ ಕುಸಿದ ಘಟನಾ ಸ್ಥಳಕ್ಕೆ ಸಿಎಂ ಭೇಡಿ ನೀಡಿದ್ದು, ಸಚಿವ...
ಮೈಸೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದಾಗಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲುವಿವಾಗಿ ಮಡಿವಾಳ ಸಮುದಾಯದ ಮತದಾರರಿಗೆ...
ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ (ಮೆನ್ಸ್ಟ್ರುಯಲ್ ಕಪ್) ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ಇಂದು ಮಂಗಳೂರಿನಲ್ಲಿ ಚಾಲನೆ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸ್ಯಾನಿಟರಿ...
ರಾಜ್ಯದ ಜನ ಕುಳಿತಲ್ಲಿಯೇ ತಮ್ಮ ಕುಂದುಕೊರತೆಗಳನ್ನು ಮುಖ್ಯಮಂತ್ರಿ ಬಳಿ ಹೇಳಿಕೊಳ್ಳಲು ಕರ್ನಾಟಕ ಮುಖ್ಯಮಂತ್ರಿಗಳ ಕಚೇರಿ (CMO) ಹೊಸ ಟ್ವಿಟರ್ ಹ್ಯಾಂಡಲ್ ಪ್ರಾರಂಭಿಸಿದೆ. ಇದನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ನಿರ್ವಹಿಸಲಿದ್ದಾರೆ. ಬೆಂಗಳೂರು: ರಾಜ್ಯದ ಜನ ಕುಳಿತಲ್ಲಿಯೇ ತಮ್ಮ...
ಬೆಂಗಳೂರು: ಪವಿತ್ರ ಕ್ಷೇತ್ರ ಮಂತ್ರಾಲಯದಲ್ಲಿ ನಿಂತು ಕರ್ನಾಟಕ ರಾಜ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಸತ್ತರೆ ಮಳೆ ಬರುತ್ತದೆ ಎಂದು ಹೇಳಿಕೆ ನೀಡಿದ ವ್ಯಕ್ತಿಯನ್ನು ಬಂಧಿಸುವಂತೆ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘ ಗೃಹಸಚಿವರನ್ನು ಒತ್ತಾಯಿಸಿದೆ. ಈ...
ಇಂದು ಕರ್ನಾಟಕ ವಿಧಾನ ಮಂಡಲದ ಅಧಿವೇಶನ (Session) ಆರಂಭವಾಗಲಿದ್ದು, ಆಡಳಿತದ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ಸದನ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಬೆಂಗಳೂರು: ಇಂದು ಕರ್ನಾಟಕ ವಿಧಾನ ಮಂಡಲದ ಅಧಿವೇಶನ (Session) ಆರಂಭವಾಗಲಿದ್ದು, ಆಡಳಿತದ ಕಾಂಗ್ರೆಸ್ ಮತ್ತು...
ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ಮತಾಂತರ ನಿಷೇಧ ಕಾಯಿದೆಯನ್ನು ವಾಪಸ್ಸು ಪಡೆಯುವ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಸ್ಪಷ್ಟವಾಗಿ ವಿರೋಧಿಸುವುದಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಮಂಗಳೂರು : ಬಿಜೆಪಿ...
ಮತಾಂತರ ನಿಷೇಧ ಕಾಯ್ದೆಗೂ ತಿದ್ದುಪಡಿ, ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಹಾಗೂ ವಿವಾದಿತ ಎಪಿಎಂಸಿ ಕಾಯ್ದೆ ರದ್ದು ಸೇರಿದಂತೆ ಹಲವು ಮಹತ್ವದ ಪ್ರಸ್ತಾವನೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆ ಇಂದು ಅನುಮೋದನೆ ನೀಡಿದೆ. ಬೆಂಗಳೂರು: ಮತಾಂತರ...
ಕನ್ಯೆ ಹುಡುಕಿ ಹುಡುಕಿ ಸುಸ್ತಾದ ಯುವಕನೊಬ್ಬ ಕೊನೆಗೆ ಗ್ರಾಮ ಪಂಚಾಯತಿ ಮೊರೆಹೋಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ‘ಕನ್ಯೆ ಭಾಗ್ಯ’ ಜಾರಿಗೆ ಒತ್ತಾಯ ಮಾಡಿದ್ದಾನೆ. ಗದಗ: ಕನ್ಯೆ ಹುಡುಕಿ ಹುಡುಕಿ ಸುಸ್ತಾದ ಯುವಕನೊಬ್ಬ ಕೊನೆಗೆ ಗ್ರಾಮ ಪಂಚಾಯತಿ...
ಪೂರ್ಣ ಪ್ರಮಾಣದ ಕ್ಯಾಬಿನೆಟ್ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿದ್ದು ನಾಳೆ ಶನಿವಾರ 24 ಸಂಭಾವ್ಯ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಬೆಂಗಳೂರು: ಪೂರ್ಣ ಪ್ರಮಾಣದ ಕ್ಯಾಬಿನೆಟ್ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿದ್ದು ನಾಳೆ...