LATEST NEWS10 months ago
ಗಾಯಕ ಸಿದ್ದು ಮೂಸೆವಾಲಾ ಕೊಲೆ ಆರೋಪಿ ಬಿಷ್ಣೋಯ್ ಭಾರತಕ್ಕೆ ಗಡಿಪಾರು, ಹಸ್ತಾಂತರ
ಪಂಜಾಬ್ನ ಖ್ಯಾತ ಗಾಯಕ ಸಿದ್ದು ಮೂಸೆವಾಲ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಚಿನ್ ಬಿಷ್ಣೋಯ್ (sachin bishnoi) ಅವರನ್ನು ಅಜರ್ಬೈಜಾನ್ನಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದ್ದು ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಹೇಳಲಾಗಿದೆ. ನವದೆಹಲಿ: ಪಂಜಾಬ್ನ ಖ್ಯಾತ...