LATEST NEWS11 months ago
ಚಿತ್ರದುರ್ಗ ಮಾಜಿ ಜಿಲ್ಲಾಧ್ಯಕ್ಷ ಸಿದ್ದೇಶ್ ರಾಜ್ಯ ಬಿಜೆಪಿ ಕಚೇರಿಯಲ್ಲಿ ಹೃದಯಾಘಾತಕ್ಕೆ ನಿಧನ..!
ಚಿತ್ರದುರ್ಗ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸಿದ್ದೇಶ್ ಯಾದವ್ ಅವರು ಇಂದು ಸೋಮವಾರ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಬೆಂಗಳೂರು: ಚಿತ್ರದುರ್ಗ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸಿದ್ದೇಶ್ ಯಾದವ್ ಅವರು...