DAKSHINA KANNADA2 years ago
ಸಿದ್ಧರಾಮೋತ್ಸವ ಬಳಿಕ ಕಾಂಗ್ರೆಸ್ನಲ್ಲಿ ಬೀದಿ ಜಗಳ ಹೆಚ್ಚಾಗಿದೆ-ಸಂಸದ ನಳಿನ್
ಮಂಗಳೂರು: ಸಿದ್ದರಾಮಯ್ಯ ಉತ್ಸವದ ಬಳಿಕ ಕಾಂಗ್ರೆಸ್ನಲ್ಲಿ ಒಳ ಜಗಳ, ಬೀದಿ ಜಗಳ ಹೆಚ್ಚಾಗಿದೆ. ಕೋಳಿವಾಡರಂತಹ ಹಿರಿಯ ನಾಯಕರು ಸಿದ್ದರಾಮಯ್ಯರನ್ನು ಬಯ್ಯುವಂತಾಗಿದೆ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹೋರಾಟ ಹೆಚ್ಚಾಗಿದೆ. ಅವರ ಒಳ ಜಗಳ, ಬೀದಿ ಜಗಳ, ಗೊಂದಲ,...