LATEST NEWS2 years ago
ಲಾರಿಗಳ ಮಧ್ಯೆ ಭೀಕರ ಅಪಘಾತ: ಸೀಟ್ನಲ್ಲೆ ಸಜೀವ ದಹನವಾದ ಡ್ರೈವರ್
ಬೆಂಗಳೂರು: ಓವರ್ ಟೇಕ್ ಮಾಡುವ ವೇಳೆ ಎರಡು ಲಾರಿಗಳ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಲಾರಿಗಳ ನಡುವೆ ಡಿಕ್ಕಿ ಆದ ಪರಿಣಾಮ ಬೆಂಕಿ ಹೊತ್ತಿಕೊಂಡು ಓರ್ವ ಚಾಲಕ ಜೀವಂತವಾಗಿ ದಹನವಾದ ಘಟನೆ ಬೆಂಗಳೂರು...