DAKSHINA KANNADA2 years ago
ಸರ್ಕಾರದಿಂದ ದೇವಾಲಯ ಮುಕ್ತಗೊಳಿಸಲು ಸಿ.ಎಂಗೆ ಶಾಸಕ ಕಾಮತ್ ಮನವಿ
ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಸರ್ಕಾರದ ಆಡಳಿತಕ್ಕೊಳಪಟ್ಟ ದೇವಾಲಯಗಳನ್ನು ಮುಕ್ತಗೊಳಿಸಲು ಮತ್ತು ಎಗ್ರೇಡ್ ದೇವಾಲಯಗಳಲ್ಲಿ ಗೋಶಾಲೆಗಳನ್ನು ತೆರೆಯಲು ಆದೇಶ ಹೊರಡಿಸುವಂತೆ ಮನವಿ ಸಲ್ಲಿಸಿದರು....