BANTWAL2 years ago
ಕರ್ನಾಟಕದಲ್ಲಿ ಇಂದಿನಿಂದ ಸೀಟ್ ಬೆಲ್ಟ್ ಕಡ್ಡಾಯ ನಿಯಮ ಜಾರಿ – ಉಲ್ಲಂಘಿಸಿದರೆ ದುಬಾರಿ ದಂಡ..!
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ವಾಹನದಲ್ಲಿ ಪ್ರಯಾಣಿಸುವ ಸಹ ಪ್ರಯಾಣಿಕರೂ ಸೀಟ್ ಬೆಲ್ಟ್ ಧರಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದ್ದು ತಕ್ಷಣದಿಂದಲೇ ಜಾರಿಗೆ ಬಂದಿದೆ. ಒಂದು ವೇಳೆ ಸೀಟ್ಬೆಲ್ಟ್ ಧರಿಸದೆ ಇದ್ದ ಪ್ರಕರಣ ಬೆಳಕಿಗೆ ಬಂದರೆ ಇಂದಿನಿಂದಲೇ...