DAKSHINA KANNADA2 years ago
ಕದ್ರಿ ಠಾಣೆಯ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿಗೆ ಸೀಮಂತ ಸಂಭ್ರಮ
ಮಂಗಳೂರು: ಕದ್ರಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಮಹಿಳಾ ಸಿಬ್ಬಂದಿಯಾಗಿರುವ ಇಬ್ಬರಿಗೆ ಸೀಮಂತ ಕಾರ್ಯಕ್ರಮವನ್ನು ನಿನ್ನೆ ರಾತ್ರಿ ಮಂಗಳೂರಿನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಮುಂದಾಳತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು....