DAKSHINA KANNADA3 years ago
ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಮಂಗಳೂರು ಆಸ್ಪತ್ರೆಗೆ ದಾಖಲು
ಮಂಗಳೂರು: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಅನಾರೋಗ್ಯದ ಕಾರಣದಿಂದ ಶನಿವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸುಕ್ರಿ ಬೊಮ್ಮಗೌಡರಿಗೆ ನಿನ್ನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ...