FILM2 years ago
ಖ್ಯಾತ ಮಲಯಾಳಂ ನಟಿ, ನಿರೂಪಕಿ ಸುಬಿ ಸುರೇಶ್ ನಿಧನ..!
ಖ್ಯಾತ ಮಲಯಾಳಂ ಹಾಸ್ಯ ನಟಿ ಹಾಗೂ ನಿರೂಪಕಿ ಸುಬಿ ಸುರೇಶ್ ನಿಧನರಾಗಿದ್ದಾರೆ. 42 ವರ್ಷ ವಯಸ್ಸಿನ ಸುಬಿ ದೀರ್ಘ ಕಾಲದಿಂದ ಯಕೃತ್ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು. ಕೊಚ್ಚಿ: ಖ್ಯಾತ ಮಲಯಾಳಂ ಹಾಸ್ಯ ನಟಿ ಹಾಗೂ ನಿರೂಪಕಿ...