ಕಡಬ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ...
ಸುಳ್ಯ: ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ,ವಿಶೇಷ ಗ್ರಾಮ ಸಭೆಯಲ್ಲೂ ವಿರೋಧ ವ್ಯಕ್ತಪಡಿಸಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ನಿನ್ನೆ ಮದ್ಯದಂಗಡಿ ಒಮ್ಮೆಲೆ ತೆರೆದುಕೊಂಡಿದ್ದು, ಮಾಹಿತಿ...
ಸುಬ್ರಹ್ಮಣ್ಯ: ಪಿಡಿಒ ಓರ್ವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ ಶೇಖರ್ ಹರದಯಾಘಾತದಿಂದ ಮೃತಪಟ್ಟ ವ್ಯಕ್ತಿ. ಇವರು ಇಂದು ಮುಂಜಾನೆ ಬೆಳಗ್ಗೆ ಮನೆಯಲ್ಲಿ ಎದೆ ನೋವು...
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯೆಯೊಬ್ಬರು ನಾಪತ್ತೆಯಾಗಿರುವುದರ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐನೆಕಿದು ಗ್ರಾಮದ ಮೂಕಮಲೆ ಮನೆಯ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ (33) ನಾಪತ್ತೆಯಾಗಿರುವ ಮಹಿಳೆ. ಅವರು ಅಕ್ಟೋಬರ್ 29ರಂದು...
ಸುಬ್ರಹ್ಮಣ್ಯ: ಕೆಲ ದಿನಗಳ ಹಿಂದೆ ಜನಿಸಿದ ಗಂಡು ಮಗುವೊಂದನ್ನು ಹೆತ್ತ ತಾಯಿಯೇ ಬಾವಿಗೆ ಎಸೆದು ಕೊಂದಿರುವ ಹೃದಯ ವಿದ್ರಾಹಕ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೂತ್ಕುಂಜ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ. ಪಂಜ ಸಮೀಪದ...
ಕಡಬ: ಕಾರು ಹಾಗೂ ಜೀಪ್ ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿ ಬಿಳಿನೆಲೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಸುಬ್ರಹ್ಮಣ್ಯದ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ...
ಸುಬ್ರಹ್ಮಣ್ಯ: ಈ ವರ್ಷದ ಕೊನೆಯ ಗ್ರಹಣವಾದ ಸೂರ್ಯಗ್ರಹಣ ಅ.25ರಂದು ಇರುವುದರಿಂದ ದ.ಕನ್ನಡದ ಪುಣ್ಯ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದಲ್ಲಿ ಅನ್ನದಾನ ಸೇರಿದಂತೆ ಯಾವುದೇ ಸೇವೆಗಳು ಜರಗುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಅಕ್ಟೋಬರ್ 25ರಂದು...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸುಬ್ರಹ್ಮಣ್ಯದಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರದ ಪೈಶಾಚಿಕ ಕೃತ್ಯ ನಡೆದಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಮಹಿಳೆ ಸೇರಿ 14 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ....
ಸುಬ್ರಮಣ್ಯ: ದ.ಕ ಜಿಲ್ಲೆಯ ಪ್ರಮುಖ ದೇಗುಲಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜನರು ಅಗತ್ಯವಾಗಿ ನೆರವೇರಿಸುವ ಸರ್ಪ ಸಂಸ್ಕಾರ ಸೇವೆಯ ಹಾಗೂ ಕ್ರಿಯಾ ಕರ್ತೃರ ಕ್ರಿಯಾ ದರವನ್ನುಹೆಚ್ಚಳ ಮಾಡಲಾಗಿದೆ. ಇದಕ್ಕೂ ಮೊದಲು 3,200 ರೂ.ಇದ್ದ ಸರ್ಪ...
ಸುಬ್ರಹ್ಮಣ್ಯ: ಆ.1ರಂದು ರಾತ್ರಿ ಸುರಿದ ಭಾರಿ ಮಳೆಗೆ ಸುಬ್ರಹ್ಮಣ್ಯ ಕೊಲ್ಲಮೊಗ್ರದ ಹೊಳೆಯು ಇಡೀ ಗ್ರಾಮವನ್ನು ಆವರಿಸಿ ಅನೇಕ ಮನೆಗಳಿಗೆ ನೆರೆ ನೀರು ನುಗ್ಗಿ ಬಹಳಷ್ಟು ಅವಾಂತರಗಳು ಸೃಷ್ಟಿಸಿತ್ತು. ನೆರೆಯಲ್ಲಿ ದನವೊಂದು ಮುಳುಗಿ ಜೀವಬಿಟ್ಟಿತ್ತು. ಪ್ರವಾಹದ ರಭಸಕ್ಕೆ...