DAKSHINA KANNADA1 year ago
ಸುರತ್ಕಲ್: ರಿಕ್ಷಾ ಚಾಲಕನ ಮೇಲೆ ತಲವಾರು ದಾಳಿ – ಮೂವರು ಆರೋಪಿಗಳ ಬಂಧನ..!
ಮಂಗಳೂರು : ಸುರತ್ಕಲ್ ಚಿತ್ರಾಪುರ ಬೀಚ್ ಪ್ರದೇಶದಲ್ಲಿ ಆಟೋ ಚಾಲಕನ ಮೇಲೆ ತಲವಾರು ದಾಳಿ ನಡೆಸಿದ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಅಮಲ್ ರಾಜ್, ಪ್ರತೀಕ್, ನಿಶಾಂತ್ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆಯಲ್ಲಿ ರಿಕ್ಷಾ ಚಾಲಕ...