ಸುರತ್ಕಲ್: ಕಾಟಿಪಳ್ಳ ಹಿಂದೂ ರುದ್ರಭೂಮಿಯ ಅಭಿವೃದ್ಧಿ ಕಾಮಗಾರಿಯು 35 ಲಕ್ಷ ರೂ.ವೆಚ್ಚದಲ್ಲಿ ನಡೆಯಲಿದ್ದು, ಗುದ್ದಲಿ ಪೂಜೆಯನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಇಂದು ನೆರವೇರಿಸಿದರು. ಮನಪಾ ಸದಸ್ಯರಾದ ಲೋಕೇಶ್ ಬೊಳ್ಳಾಜೆ, ಸರಿತ ಶಶಿಧರ್, ಹಿಂದೂ...
ಮಂಗಳೂರು: ಮಂಗಳೂರು ಮಹಾ ನಗರ ಪಾಲಿಕೆಯ ಸುರತ್ಕಲ್ನ ಹೊಸ ವಲಯ ಕಚೇರಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಭಾವಚಿತ್ರ ಅಳವಡಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಪಾಲಿಕೆಯ ಸುರತ್ಕಲ್ನ ಹೊಸ ವಲಯ ಕಚೇರಿ ನಿನ್ನೆ ಉದ್ಘಾಟನೆಗೊಂಡಿತ್ತು. ಅದರಲ್ಲಿರುವ ಮಂಗಳೂರು ಉತ್ತರ...
ಮಂಗಳೂರು: ದಾರಿ ಮಧ್ಯೆ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಾಂಡ್ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕಾನದಲ್ಲಿ ನಡೆದಿದೆ. ಅತಲ್ ಕುಲ್ಲು (30) ಬಂಧಿತ ವ್ಯಕ್ತಿ....
ಕಾಸರಗೋಡು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ ಹಾಕಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಸುರತ್ಕಲ್ ನ ಬಿನೋಯ್ ಯಾನೆ ಸನತ್ ಶೆಟ್ಟಿ ಬಂಧಿತ ಆರೋಪಿ. ಈತ ಸಂಗಮ್...
ಮಂಗಳೂರು: ನಗರ ಹೊರವಲಯದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಬುಧವಾರ ಬಂಧಿಸಲಾಗಿದ್ದ ಆರೋಪಿ ಹರ್ಷಿತ್ಗೆ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಹರ್ಷಿತ್ ಮೇಲೆ ಫಾಝಿಲ್ ಅವರ ಕೊಲೆ...
ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಬೆನ್ನಲ್ಲೇ ವೀರ್ ಸಾವರ್ಕರ್ ಫೋಟೋ ವಿವಾದ ಅಲ್ಲಲ್ಲಿ ಭುಗಿಲೆದ್ದ ಬೆನ್ನಲ್ಲೇ ಮಂಗಳೂರಿನ ಬೈಕಂಪಾಡಿಯಲ್ಲಿ ಹಾಕಲಾಗಿರುವ ಬ್ಯಾನರ್ ನಲ್ಲಿ ನಾಥೂರಾಂ ಗೋಡ್ಸೆ ಫೋಟೋ ಅಳವಡಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಅಖಿಲ ಭಾರತ...
ಮಂಗಳೂರು: ನಗರ ಹೊರವಲಯದ ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ಹರ್ಷಿತ್...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತು ಮುಂದುವರೆದಿದೆ. ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಗಡಿ ಭಾಗಗಳು, ಪ್ರಮುಖ ಜಂಕ್ಷನ್ಗಳು, ಸೂಕ್ಷ್ಮ ಪ್ರದೇಶಗಳು ಸೇರಿದಂತೆ 35 ಕಡೆಗಳಲ್ಲಿ ನಾಕಾ ಬಂಧಿ ಹಾಕಿ ತಪಾಸಣೆ...
ಮಂಗಳೂರು: ಅಮೆರಿಕಾದ ಮೆಚಿಗನ್ನಲ್ಲಿ ಸ್ಪೆಷಲ್ ಒಲಿಂಪಿಕ್ ಭಾರತ್ ನ್ಯಾಷನಲ್ ಕೋಚಿಂಗ್ ಕ್ಯಾಂಪ್ನ ಪಾಲುದಾರಿಕೆಯಲ್ಲಿ ಆಯೋಜಿಸಿದ್ದ ಸ್ಪೆಷಲ್ ಒಲಿಂಪಿಕ್ ಯುನಿಫೈಡ್ ಕಪ್-2022 ಅಂತರಾಷ್ಟ್ರೀಯ ಫುಟ್ಬಾಲ್ ಕ್ರೀಡೆಯಲ್ಲಿ ಮಂಗಳೂರಿನ ಸುರತ್ಕಲ್ ಲಯನ್ಸ್ ವಿಶೇಷ ಶಾಲೆಯ ವಿದ್ಯಾರ್ಥಿನಿ ಲಿಖಿತಾ ಹರೀಶ್...
ಮಂಗಳೂರು: ಎನ್ಐಟಿಕೆ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಸದರು, ಸಚಿವರು ನೀಡಿದ ಜೂನ್ 22ರ ಅಂತಿಮ ಗಡುವು ದಾಟಿ ಮತ್ತೆ ತಿಂಗಳು ಕಳೆದಿದೆ. ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಮತೀಯ ದ್ವೇಷದ ಕೊಲೆಗಳ ಉನ್ಮಾದದಲ್ಲಿ ಸುರತ್ಕಲ್...