ಮಂಗಳೂರು: ಸುರತ್ಕಲ್ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ಸ್ ರಿಸರ್ವೇಷನ್ ಸೆಂಟರ್ ಆರಂಭಿಸಲಾಗಿದ್ದು, ಇದರೊಂದಿಗೆ ಸುದೀರ್ಘ ಹತ್ತು ವರ್ಷಗಳ ಬೇಡಿಕೆ ಈಡೇರಿದೆ. ಈ ಸೌಲಭ್ಯವು ಸುರತ್ಕಲ್ನಿಂದ ಮುಂಬಯಿ ಹಾಗೂ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಹೆಚ್ಚು ಪ್ರಯೋಜನವಾಗಲಿದೆ. ಈಗಾಗಲೇ ಎಂಆರ್ಪಿಎಲ್,...
ಮಂಗಳೂರು: ಈವರೆಗೆ ತಲೆಮರೆಸಿಕೊಂಡಿರುವ ಆರೋಪಿಗಳು ಹಾಗೂ ಮತ್ತೆ ಗಲಭೆ ಕೃತ್ಯಕ್ಕೆ ಇಳಿದಿರುವ ಆರೋಪಿಗಳ ವಿರುದ್ಧ ಆಸ್ತಿಮುಟ್ಟುಗೋಲು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಮಂಗಳೂರಿನ ಪೊಲೀಸ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ಬಳಿಕ ಉಂಟಾಗಿದ್ದ ಸಂಘರ್ಷದ ಸ್ಥಿತಿ ಈಗ ಮತ್ತೆ ಸಹಜ ಸ್ಥಿತಿಗೆ ಬರುತ್ತಿದ್ದು ಪರಿಸ್ಥಿತಿ ಅವಲೋಕನ ಮಾಡಲು ಇಂದು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಉನ್ನತ ಪೊಲೀಸ್...
ಮಂಗಳೂರು : ರಾಜ್ಯ ಕಾನೂನು ಮತ್ತು ಸುವ್ಯಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಇಂದು ಹಿರಿಯ ಅಧಿಕಾರಿಗಳೊಂದಿಗೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜ್ಪೆ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳನ್ನು ಭೇಟಿ ಮಾಡಿ ಯೋಗ ಕ್ಷೇಮ...
ಮಂಗಳೂರು: ಸುರತ್ಕಲ್ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದಲ್ಲಿ ಬಂಧಿತ 6 ಮಂದಿ ಆರೋಪಿಗಳಿಗೂ ಮಂಗಳೂರು ನ್ಯಾಯಾಲಯ 14 ದಿನಗಳ ಪೊಲಿಸ್ ಕಸ್ಟಡಿ ವಿಧಿಸಿದೆ. ಜು.17ರಂದು ರಾತ್ರಿ ಕಾರಿನಲ್ಲಿ ಬಂದ ಹಂತಕರು ಫಾಜಿಲ್ನನ್ನು ಕೊಲೆ ಮಾಡಿ ಪರಾರಿಯಾಗಿದ್ದರು....
ಮಂಗಳೂರು: ಸಮಾಜಕ್ಕೆ ಕಂಟಕ ಸೃಷ್ಠಿಯಾಗಿದೆ. ಸರಣಿ ಹತ್ಯೆಗಳಾಗಿದೆ. ಅದು ಆಗದಿರಲು ಎರಡೂ ಸಮಾಜಕ್ಕೆ ಭರವಸೆಯ ಕರೆ ಕೊಡ್ತಾರೆ ಅನ್ನುವ ನಿರೀಕ್ಷೆ ಹುಸಿಯಾಯ್ತು. ಸಿಎಂ ಬಂದಿದ್ದ ಸಂದರ್ಭ ಸಂಜೆ ವೇಳೆವರೆಗೂ ಇಲ್ಲೇ ಇದ್ರು. ಅವರು ಹತ್ಯೆಯಾದ ಯುವಕನ...
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಡೆದ ಯುವಕ ಫಾಸಿಲ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಂಧನವನ್ನು ಪೊಲೀಸ್ ಮೂಲಗಳು ಖಚಿತ ಪಡಿಸಿವೆ. ಬೆಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಭಾಗಗಳಲ್ಲಿ...
ಮಂಗಳೂರು: ಮಂಗಳೂರು ನಗರ ಹೊರವಲಯ ಸುರತ್ಕಲ್ ಎನ್ಐಟಿಕೆಯಲ್ಲಿ ಗೆಳೆಯನ ಜೊತೆ ವಿಹಾರಕ್ಕೆ ಬಂದಿದ್ದ ಯುವತಿ ಮೇಲೆ ಮೀನು ಸಾಗಣೆಯ ಲಾರಿಯ ಚಾಲಕನೊಬ್ಬ ಅತ್ಯಾಚಾರ ನಡೆಸಿ, ಅದನ್ನು ವೀಡಿಯೋ ಮಾಡಿ ಬೆದರಿಸಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ....
ಮಂಗಳೂರು:ಜು.28 ರಂದು ನಗರ ಹೊರವಲಯದ ಸುರತ್ಕಲ್ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಶಕ್ಕೆ ಪಡೆದಿರುವ ಕಾರು ಮಾಲಕನಿಂದ ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದ್ದು, ಲೋಕೇಶ್ ಕೋಡಿಕೆರೆ ಗ್ಯಾಂಗ್ನಿಂದ ಈ ಕೃತ್ಯ ನಡೆದಿದೆ ಎಂಬ...
ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಹಲವು ಪ್ರಗತಿ ಕಂಡಿದ್ದು ಪ್ರಮುಖ ಸಾಕ್ಷ್ಯಾಧಾರಗಳು ದೊರೆತಿದೆ, ಜೊತೆಗೆ ಇದಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ದೃಢಪಡಿಸಿದ್ದಾರೆ. ಈ ಬಗ್ಗೆ...