ಮಂಗಳೂರು: ಹೆಲ್ಮೆಟ್ ಹಾಕಿಲ್ಲ ಅಂದ್ರೆ ನೋಟೀಸ್ ಮನೆಗೆ ಬರುತ್ತೆ. ಆಟೋ ಡ್ರೈವರ್ಸ್ ಖಾಕಿ ಬಟ್ಟೆ ಹಾಕಿಲ್ಲ ಅಂದ್ರೂ ಗುರುತಿಸಿ ಫೈನ್ ಕೇಳ್ತೀರಾ. ಅದೆಲ್ಲ ಕಾಣೋರಿಗೆ ಆರೋಪಿಗಳ ಮುಖ ಸಿಸಿಟಿವಿಯಲ್ಲಿ ಬಯಲಾಗಿದ್ರೂ ಯಾಕೆ ಹಂತಕರನ್ನು ಹಿಡಿಯೋಕ್ಕಾಗಿಲ್ಲ. ಅದಕ್ಕೆ...
ಮಂಗಳೂರು : ಕರಾವಳಿಯ ನಿಗಿನಿಗಿ ಕೋಮು ಗಲಭೆಯ ಮಧ್ಯೆ ಮಹಾಮಾರಿ ಕೊರೊನಾನೂ ಎದ್ದು ನಿಂತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಶುಕ್ರವಾರ 20 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಜೊತೆಗೆ ಮಹಾಮಾರಿ ಕೊರೊನಾಕ್ಕೆ ಒಂದು ಜೀವ ಬಲಿಯಾಗಿದೆ. ಇದುವರೆಗೆ...
ಮಂಗಳೂರು: ನಿನ್ನೆ ದುಷ್ಕರ್ಮಿಗಳಿಂದ ಹತ್ಯೆಯಾದ ಫಾಝಿಲ್ ಹುಟ್ಟುಹಬ್ಬದಂದೇ ಮಣ್ಣಾಗಿದ್ದು ದುರಂತ. ಫಾಝಿಲ್ ತಂದೆ ಫಾರೂಕ್ ಡ್ರೈವರ್ ಕೆಲಸ ನಿರ್ವಹಿಸುತ್ತಿದ್ದರು. ಅವರ ಮೂವರು ಗಂಡು ಮಕ್ಕಳಲ್ಲಿ ಫಾಝಿಲ್ ಎರಡನೆಯವನಾಗಿದ್ದ, ಫಾಝಿಲ್ ಕಳೆದ ಎರಡು ಮೂರು ವರ್ಷಗಳಿಂದ ಎಚ್ಪಿ...
ಮಂಗಳೂರು: ಬೆಳ್ಳಾರೆಯಲ್ಲಿ ಎರಡು ಕೊಲೆಗಳ ನಡೆದ ಬೆನ್ನಿಗೆ ಸುರತ್ಕಲ್ ನಲ್ಲಿ ಅಮಾಯಕ ಯುವಕ ಮುಹಮ್ಮದ್ ಫಾಝಿಲ್ ಕೊಲೆ ನಡೆದಿರುವುದು ನಾಡಿನ ಕೋಮು ಸೌಹಾರ್ದಕ್ಕೆ ದೊಡ್ಡ ಬೆದರಿಕೆ ಒಡ್ಡಿದೆ. ಇಂತಹ ಆತಂಕಕಾರಿ ಬೆಳವಣಿಗೆಗಳಿಗೆ ಬಿಜೆಪಿ ಸರಕಾರ ನೇರ...
ಮಂಗಳೂರು: ಫಾಜಿಲ್ ಹತ್ಯೆ ಹಿನ್ನೆಲೆ 10ಕ್ಕೂ ಹೆಚ್ಚು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಸೆಕ್ಷನ್ 144 ಘೋಷನೆ ನಂತರ ಅನುಮಾನಾಸ್ಪದವಾಗಿ ಸುರತ್ಕಲ್ನ ಕೃಷ್ಣಾಪುರ, ಕುಳಾಯಿಯಲ್ಲಿ ತಿರುಗಾಡುತ್ತಿದ್ದ ಹಲವು ಯುವಕರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಮಂಗಳೂರು...
ಮಂಗಳೂರು: ಕಳೆದ ರಾತ್ರಿ ಮಂಗಳೂರಿನ ಸುರತ್ಕಲ್ನಲ್ಲಿ ದುಷ್ಕರ್ಮಿಗಳು ಅತ್ಯಂತ ಕ್ರೂರವಾಗಿ ನಡೆಸಿದ ಮುಸ್ಲಿಂ ಯುವಕ ಫಾಝಿಲ್ ಹತ್ಯೆಯನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಟು ಶಬ್ಧಗಳಲ್ಲಿ ಖಂಡಿಸುತ್ತಿದೆ. ಫಾಝಿಲ್ ಕೊಲೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ...
ಮಂಗಳೂರು: ಮುಖ್ಯಮಂತ್ರಿ ಭೇಟಿಯ ಬೆನ್ನಲ್ಲೇ ಸುರತ್ಕಲ್ನಲ್ಲಿ ನಡೆದ ಫಾಜಿಲ್ ಹತ್ಯೆಗೆ ನೇರ ಹೊಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಭೇಟಿಯ ಸಂದರ್ಭ ತೋರಿದ ಸಾರ್ವಜನಿಕ ಹೊಣೆಗೇಡಿತನವೇ ಹಂತಕರಿಗೆ ಧೈರ್ಯ ನೀಡಿದೆ...
ಮಂಗಳೂರು: ಮಂಗಳೂರು ನಗರದಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ (ಇಂದು) ಜು.29ರಂದು ಸುರತ್ಕಲ್, ಬಜ್ಪೆ, ಮುಲ್ಕಿ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ....
ಸುರತ್ಕಲ್: ಕಳೆದ ಹತ್ತು ವರ್ಷಗಳ ಬೇಡಿಕೆಯಾಗಿದ್ದ ಪ್ಯಾಸೆಂಜರ್ಸ್ ರಿಸರ್ವೇಷನ್ ಸೆಂಟರ್ ಮಂಗಳೂರಿನ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಶುಭಾರಂಭಗೊಳ್ಳುತ್ತಿದೆ. ಶಾಸಕ ಡಾ.ಭರತ್ ಶೆಟ್ಟಿ ನಿನ್ನೆ ಪಿಆರ್ ಎಸ್ ಸೌಲಭ್ಯವನ್ನು ಸಾಂಕೇತಿಕವಾಗಿ ಟಿಕೆಟ್ ನೀಡುವ ಮೂಲಕ ಚಾಲನೆ ನೀಡಿದರು....
ಮಂಗಳೂರು: ನಗರ ಹೊರವಲಯದ ಸುರತ್ಕಲ್ನ ಫ್ಲೈಓವರ್ ಬಳಿ ಇಂದು ಸಂಜೆ 7.30ರ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ 33 ವರ್ಷದ...