ಸುರತ್ಕಲ್: ಇಲ್ಲಿನ ಎನ್ಐಟಿಕೆ ಟೋಲ್ ಗೆಟ್ ನ ಅವಶೇಶಗಳಿಗೆ ಲಾರಿಯೊಂದು ಢಿಕ್ಕಿ ಹೊಡೆದು ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ಮಧ್ಯರಾತ್ರಿ 2.30ರ ಸುಮಾರಿಗೆ ವರದಿಯಾಗಿದೆ. ಲಾರಿಯು ಮಂಗಳೂರು ಕಡೆಯಿಂದ ಉಡುಪಿಯತ್ತ ಸಂಚರಿಸುತ್ತಿತ್ತು ಎನ್ನಲಾಗಿದೆ. ಲಾರಿ...
ಮಂಗಳೂರು : ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆಯ ವೇಳೆ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಮೃತ ಬಾಲಕನ ಕುಟುಂಬದವರು ಆರೋಪಿಸಿದ್ದಾರೆ. ಮೃತ ಬಾಲಕನನ್ನು ಹಸನ್ ಬಾವ ಎಂಬವರ ಪುತ್ರ ಮೊಯ್ದಿನ್ ಫರ್ಹಾನ್ (17)...
ಮಂಗಳೂರು: ಮಂಗಳೂರು ನಗರ ಹೊರವಲಯದ ಸುರತ್ಕಲ್ ಬಳಿ ಲಾರಿಯೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ನಾಲ್ಕು ಕಾರುಗಳು ಮತ್ತು ದ್ವಿಚಕ್ರ ವಾಹನ ಹಾಗೂ ಬಟ್ಟೆ ಮಳಿಗೆಯೊಂದು ಜಖಂಗೊಂಡಿರುವ ಘಟನೆ ನಡೆದಿದೆ. ಮಂಗಳೂರು ನೋಂದಣಿಯ...
ಮಂಗಳೂರು: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಬ್ಲಾಕ್ ವ್ಯಾಪ್ತಿಯ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಜೆಡಿಎಸ್...
ಜೆಸಿಬಿ ಯಂತ್ರ ಬಳಸಿ ಎಟಿಎಂ ಹಣ ಕದಿಯಲು ಕಳ್ಳರು ವಿಫಲ ಯತ್ನ ನಡೆಸಿದ ಘಟನೆ ಸುರತ್ಕಲ್ ನಲ್ಲಿ ನಡೆದಿದ್ದು, ಕಳ್ಳರು ಪರಾರಿಯಾಗಿದ್ದಾರೆ. ಸುರತ್ಕಲ್: ಜೆಸಿಬಿ ಯಂತ್ರ ಬಳಸಿ ಎಟಿಎಂ ಹಣ ಕದಿಯಲು ಕಳ್ಳರು ವಿಫಲ ಯತ್ನ...
ಮಂಗಳೂರು : ಸುರತ್ಕಲ್ ನ ಹೊಸಬೆಟ್ಟು ವಿನಲ್ಲಿರುವ ಕಾರ್ ಮಾರ್ಟ್ ಎಂಬ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ಕನ್ನ ಹಾಕಿ ಎರಡು ಕಾರು ಮತ್ತು ಇತರ ಸೊತ್ತುಗಳನ್ನು ಕಳವು ಮಾಡಿದ ಪ್ರಕರಣದ ಇಬ್ಬರು ಆರೋಪಿಗಳನ್ನು...
ಬಿ.ಸಿ ರೋಡ್ ನಿಂದ ಸುರತ್ಕಲ್ ವರೆಗಿನ ಹೆದ್ದಾರಿಯಲ್ಲಿ ನಿರ್ಮಾಣಗೊಂಡಿರುವ ಅಪಾಯಕಾರಿ ಹೊಂಡಗುಂಡಿಗಳಿಂದ ವಾಹನ ಸವಾರರಿಗಾಗುವ ಪ್ರಾಣ ಹಾನಿಗಳಿಗೆ ಹೆದ್ದಾರಿ ಪ್ರಾಧಿಕಾರವೇ ನೇರಹೊಣೆ ಎಂದು ಡಿವೈಎಫ್ಐ ನ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಜು.24ರಂದು ಡಿವೈಎಫ್ಐ ದ.ಕ ಜಿಲ್ಲಾ...
ರಾಜ್ಯ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದರು ಎಂಬ ಆರೋಪ ಹೊರಿಸಿ 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಸರಕಾರ ನಿರ್ಧಾರವನ್ನು ಬಿಜೆಪಿಗರು ಖಂಡಿಸಿದ್ದಾರೆ. ಸುರತ್ಕಲ್: ರಾಜ್ಯ...
ವ್ಯಕ್ತಿಯೋರ್ವರು ಮೀನು ಹಿಡಿಯುಲು ಎಂದು ಕೆರೆಗೆ ಇಳಿದ ಸಂದರ್ಭ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುರತ್ಕಲ್: ವ್ಯಕ್ತಿಯೋರ್ವರು ಮೀನು ಹಿಡಿಯುಲು ಎಂದು ಕೆರೆಗೆ ಇಳಿದ ಸಂದರ್ಭ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪಣಂಬೂರು...
ಹೆದ್ದಾರಿ ಮದ್ಯೆ ಅಪಾಯಕಾರಿ ಸ್ಥಿತಿಯಲ್ಲಿ ಇರುವ ನಿರುಪಯೋಗಿ ಸುರತ್ಕಲ್ ಟೋಲ್ ಬೂತ್ ತೆರವುಗೊಳಿಸಲು ಹೆದ್ದಾರಿ ಪ್ರಾಧಿಕಾರ ಕ್ರಮ ಕೈಗೊಳ್ಳದಿರುವುದಕ್ಕೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಖಂಡಿಸಿದೆ. ಸುರತ್ಕಲ್: ಹೆದ್ದಾರಿ ಮದ್ಯೆ ಅಪಾಯಕಾರಿ ಸ್ಥಿತಿಯಲ್ಲಿ ಇರುವ...