DAKSHINA KANNADA1 year ago
ಕಾಂತಾರ ಸಿನಿಮಾಕ್ಕೆ ಬಂದ ಮುಸ್ಲೀಂ ಜೋಡಿಗೆ ಥಳಿತ: ಸುಳ್ಯ ಠಾಣೆಯಲ್ಲಿ ಐವರ ವಿರುದ್ದ ಪ್ರಕರಣ ದಾಖಲು..!
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಥಿಯೇಟರ್ ನಲ್ಲಿ ಕಾಂತಾರ ಸಿನಿಮಾ ನೋಡಲು ಬಂದ ಯುವಕ ಯುವತಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣೆಯಲ್ಲಿ ಐವರ ವಿರುದ್ದ ಪ್ರಕರಣ ದಾಖಲಾಗಿದೆ. ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ...