ಪುತ್ತೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದ ಆರೋಪಿ ಶಫೀಕ್ ಬೆಳ್ಳಾರೆಯನ್ನು ನಿನ್ನೆ ಸಂಜೆ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳೆ ನ್ಯಾಯಧೀಶರು ಆರೋಪಿಗೆ 15 ದಿನಗಳ...
ಮಂಗಳೂರು: ರಾಜ್ಯದಲ್ಲಿ ಅತಿವೃಷ್ಠಿ ಹಾಗೂ ನೆರೆ ಹಾವಳಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಆದರೆ 25 ಸಂಸದರು ಮತ್ತು ರಾಜ್ಯ ಸರ್ಕಾರ ಗೃಹ ಸಚಿವರ ಬಳಿ ಎನ್ಡಿಆರ್ಎಫ್ ಅನುದಾನ ಯಾಕೆ ಕೇಳುತ್ತಿಲ್ಲ ಎಂದು ವಿರೋಧಪಕ್ಷ ಉಪನಾಯಕ ಯು.ಟಿ...
ಪುತ್ತೂರು: ಸುಬ್ರಹ್ಮಣ್ಯದಲ್ಲಿ ಮನೆ ಮೇಲೆ ಗುಡ್ಡ ಜರಿದು ಮೃತಪಟ್ಟ ಮಕ್ಕಳ ಮನೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಭೇಟಿ ಮಕ್ಕಳ ಪೋಷಕರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ನೊಂದ ಕುಟುಂಬಕ್ಕೆ ಮನೆ...
ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ತೀವ್ರ ಮಳೆಯಿಂದ ಹಾನಿಗೊಳಗಾದ ನಾಗರಿಕರಿಗೆ ಜಿಲ್ಲಾಡಳಿತದಿಂದ ಸೂಕ್ತ ಪರಿಹಾರ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ತಿಳಿಸಿದರು. ಅವರು ಮಂಗಳವಾರ ಬೆಂಗಳೂರಿನಿಂದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಅವರ ಅಧ್ಯಕ್ಷತೆಯಲ್ಲಿ ಮಳೆ...
ಪುತ್ತೂರು : ದ.ಕ ಜಿಲ್ಲೆಯ ಸುಳ್ಯ- ಕಡಬ ಭಾಗದಲ್ಲಿ ಅತೀವೃಷ್ಟಿ ಅನಾಹುತಗಳು ನಡೆದ ಕಾರಣ ಮುಂಜಾಗೃತಾ ಕ್ರಮವಾಗಿ ಕಡಬ – ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಆಗಸ್ಟ್ 3 ಬುಧವಾರದಂದು ರಜೆ ಘೋಷಣೆ...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಗುಡ್ಡ ಮನೆ ಮೇಲೆ ಜರಿದು ಇಬ್ಬರು ಮಕ್ಕಳ ಸಾವು ಪ್ರಕರಣದಲ್ಲಿ ಸಚಿವ ಹಾಗೂ ಸ್ಥಳೀಯ ಶಾಸಕರಾದ ಎಸ್ ಅಂಗಾರ ಅವರು ಸಂತ್ರಸ್ತ ಮನೆಗೆ...
ಮಣ್ಣಿನಡಿ ಸಿಲುಕಿದ ಸೋದರಿಯರನ್ನು ದೀರ್ಘ ಕಾರ್ಯಾಚರಣೆಯ ಬಳಿಕ ಮೇಲಕ್ಕೆತ್ತುವ ಸಂದರ್ಭ ಇಬ್ಬರೂ ಒಬ್ಬರಿಗೊಬ್ಬರು ಕೈ ಕೈ ಹಿಡಿದುಕೊಂಡ ಸ್ಥಿತಿಯಲ್ಲಿರುವುದನ್ನು ಕಂಡು ಎಲ್ಲರ ಕಣ್ಣಂಚಿನಲ್ಲಿ ನೀರು ತುಂಬಿತ್ತು. ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ...
ಸುಳ್ಯ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ)ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ, ಸುಳ್ಯ ತಾಲೂಕಿನ ಹಲವೆಡೆ ಮಾಹಿತಿಗಳನ್ನು ಪಡೆಯುತ್ತಿದೆ ಎಂದು...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ದಲ್ಲಿ ಮೇಘ ಸ್ಪೋಟಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದೆ. ಪ್ರಸ್ತುತ ಎರಡು ಜೀವ ಹಾನಿಗಳಾಗಿದ್ದು ನೂರಾರು ಎಕರೆ ತೋಟಗಳು ಹಾನಿಗೊಂಡಿವೆ. ಬಾರಿ ಮಳೆಯ ಕಾರಣ ನಾಡಿ...
ಸುಳ್ಯ: ಲೈಸೆನ್ಸ್ ಇಲ್ಲದೆ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ನಿಖರ ಮಾಹಿತಿ ಮೇರೆಗೆ ಸುಳ್ಯ ಅರಣ್ಯ ಇಲಾಖೆ ಸಿಬ್ಬಂದಿಯು ನಾಲ್ವರ ವಿರುದ್ದ ಪ್ರಕರಣ ದಾಖಲಿಸಿ, ವಾಹನ ಮತ್ತು ಮರದ ದಿಮ್ಮಿಗಳನ್ನು ವಶಪಡಿಸಿಕೊಂಡ ಘಟನೆ ಸುಳ್ಯದಲ್ಲಿ...