ಸುಳ್ಯ: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಭೇಟಿ ನೀಡಿದರು. ಮೃತ ಪ್ರವೀಣ್ ನೆಟ್ಟಾರು ಮನೆಗೆ ಜು.30ರಂದು ಮಾಜಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ...
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪುತ್ತೂರು ನ್ಯಾಯಾಲಯ ಐದು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರವೀಣ್ ಕೊಲೆಗೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಇಬ್ಬರು ಆರೋಪಿಗಳನ್ನು ಬಂಧಿಸಿ...
ಸುಳ್ಯ: ‘ಸಿಟ್ಟಿನಲ್ಲಿ ಕೋಪದ ಭರದಲ್ಲಿ ನಾವು ಮತ್ತೇನನ್ನೂ ಮಾಡುವುದು ಬೇಡ. ಈ ಪ್ರತಿಯೊಂದು ಜೀವಗಳು ಅಮೂಲ್ಯ. ಸರ್ಕಾರದ ಮೇಲೆ ಮತ್ತಷ್ಟು ಒತ್ತಡವನ್ನು ಹಾಕೋಣ. ಅದಕ್ಕೆ ಅದರದ್ದೇ ಆದ ಜವಾಬ್ದಾರಿಯಿದೆ. ಮೊನ್ನೆ ಆಕ್ರೋಶ ವ್ಯಕ್ತಪಡಿಸಿ ಮನವಿ ಸಲ್ಲಿಸಿದ...
ಸುಳ್ಯ: ಪ್ರವೀಣ್ ನೆಟ್ಟಾರ್ ಹತ್ಯೆ ಬಳಿಕ ಇಡೀ ಬಿಲ್ಲವ ಸಮುದಾಯದ ಯುವಕರು ಎಚ್ಚೆತ್ತುಕೊಂಡಿದ್ದಾರೆ. ಇನ್ನಾದರೂ ಯಾವುದೇ ರಾಜಕೀಯ ಸಿದ್ಧಾಂತಗಳಿಗೆ ಬಲಿಯಾಗದೆ, ತಾವು ದುಡಿದು ತಮ್ಮ ಮನೆಯವರಿಗೋಸ್ಕರ ಬದುಕಬೇಕು ಎಂದು ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ. ಅವರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ ಆಗಸ್ಟ್ 6ರ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ ಆ.1ರವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ...
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಮನೆಗೆ ನಿನ್ನೆ ಮಧ್ಯಾಹ್ನ ಭೇಟಿ ನೀಡಿದ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರು , ಪ್ರವೀಣ್ ಪತ್ನಿ ನೂತನಾ...
ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯ ಅ.11 ರ ತನಕ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ....
ಸುಳ್ಯ : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಅವರು ಇಂದು ಬಿಜೆಪಿ...
ಸುಳ್ಯ: ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಪ್ರವೀಣ್ ಪೂಜಾರಿ ಅವರ ತಂದೆಗೆ ಹೃದಯ ಬಡಿತದಲ್ಲಿ ಏರುಪೇರಾಗಿದೆ. ಇವರನ್ನು ಬೆಳ್ಳಾರೆ ಆಸ್ಪತ್ರೆಗೆ ಆ್ಯಂಬುಲೆನ್ಸ್ನಲ್ಲಿ ಕರೆದುಕೊಂಡು ಹೋಗಲಾಗಿದೆ ಎನ್ನುವ ಮಾಹಿತಿ ಲಭಿಸಿದೆ.