ಅಡುಗೆ ಉದ್ಯಮಕ್ಕೆ ಬೇಕಾದ ಪರಿಕರಗಳನ್ನು ಕಳುಹಿಸುವುದಾಗಿ ನಂಬಿಸಿ ಆನ್ಲೈನ್ ವಂಚನೆ ನಡೆಸಿದ ವ್ಯಕ್ತಿಯೊಬ್ಬ 1.16 ಲಕ್ಷ ರೂಪಾಯಿ ದೋಚಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು : ಅಡುಗೆ ಉದ್ಯಮಕ್ಕೆ ಬೇಕಾದ ಪರಿಕರಗಳನ್ನು ಕಳುಹಿಸುವುದಾಗಿ ನಂಬಿಸಿ ಆನ್ಲೈನ್...
@Instagram ಹುಡುಗಿಯ ಹನಿ ಜೇನಿನ ಮಾತಿಗೆ ಮರುಳಾಗಿ ಯುವಕನೊಬ್ಬ ರೂ. 98,000 ಹಣ ಕಳಕೊಂಡ ಘಟನೆ ಮಂಗಳೂರು ನಗರದಲ್ಲಿ ಬೆಳಕಿಗೆ ಬಂದಿದೆ. ವಂಚನೆಗೊಳಗಾದ ಯುವಕ ನಗರದ ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಮಂಗಳೂರು : @Instagram...
ಮಂಗಳೂರು ನಗರದ ಉದ್ಯಮಿಗಳಿಗೆ 1.15 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆನ್ ಪೊಲೀಸರಿಂದ ಬಂಧನ ಕ್ಕೊಳಗಾಗಿದ್ದ ಮುಂಬೈ ಉದ್ಯಮಿ ವಿಶ್ವನಾಥ್ ಶೆಟ್ಟಿಯವರಿಗೆ ನ್ಯಾಯಾಲಯ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಮಂಗಳೂರು : ಮಂಗಳೂರು...
ಮಂಗಳೂರಿನ ಇತಿಹಾಸ ಪ್ರಸಿದ್ಧ ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಆಡಳಿತ ಮಂಡಳಿ ಟ್ರಸ್ಟಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಮತ್ತು ಆರೋಪ ಹೊರಿಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಸೈಬರ್ ಪೊಲೀಸ್...
ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿಸಿಕೊಂಡು ಬಳಿಕ ವಂಚಿಸಿದ ಆರೋಪಿ ಕೇರಳದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿಸಿಕೊಂಡು ಬಳಿಕ ವಂಚಿಸಿದ ಆರೋಪಿ ಕೇರಳದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ....
ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಮೌಲ್ಯದ ಆಸ್ತಿ ಕಬಳಿಕೆ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಅಶೋಕ್ ಕುಮಾರ್ ಮತ್ತು ರೇಷ್ಮಾ ವಾಸುದೇವ ನಾಯಕ್ ಬಂಧಿತ ಆರೋಪಿಗಳಾಗಿದ್ದಾರೆ. ಮಂಗಳೂರು...
ಮಂಗಳೂರು : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಅಪರಿಚಿತನೊಬ್ಬನ ಮಾತು ನಂಬಿ ಮಂಗಳೂರಿನ ವ್ಯಕ್ತಿಯೋರ್ವರು 1.70 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಬಗ್ಗೆ ಸದ್ಯ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆನಡಾದ ಆಸ್ಪತ್ರೆಯೊಂದಲ್ಲಿ ಅನಸ್ತೇಸಿಯಾ...