DAKSHINA KANNADA2 years ago
ಗುಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಯುವಕ ನೀರುಪಾಲು..! ಕಣ್ಮರೆಯಾದವನ ಪತ್ತೆಗೆ ಕಾರ್ಯಾಚರಣೆ.
ಪುತ್ತೂರು : ವಾಹನ ನಿಲ್ಲಿಸಿ ನದಿಯ ಬಂಡೆಯಲ್ಲಿ ಸೆಲ್ಫೀ ತೆಗೆಯಲು ಮುಂದಾದ ಯುವಕನೋರ್ವ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯ ಸಮೀಪದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ನೀರಲ್ಲಿ ಮುಳುಗಿದ ಯುವಕನನ್ನು...