ಮಂಗಳೂರು : ಪ್ರಪ್ರಥಮ ಬಾರಿಗೆ ಕನ್ನಡಕ್ಕೆ ರಾಷ್ಟ್ರಕವಿ ಗೌರವವನ್ನು ತಂದುಕೊಟ್ಟ, ಗಡಿನಾಡು ಮಂಜೇಶ್ವರದಲ್ಲಿ ಹುಟ್ಟಿದರೂ ಶಿಕ್ಷಣವನ್ನು ಮಂಗಳೂರಿನಲ್ಲಿ ಮಾಡಿ ಇಡೀ ರಾಷ್ಟ್ರವೇ ಬೆರಗಾಗುವಂತಹ ಕೃತಿಗಳನ್ನು ಸೃಷ್ಟಿಸಿದವರು ಶ್ರೀಯುತ ಮಂಜೇಶ್ವರ ಗೋವಿಂದ ಪೈ. ಅವರ ಹೆಸರಿನಲ್ಲಿರುವ ಮಂಗಳೂರಿನ...
ಮಂಗಳೂರು: ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ 125 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ) ನೇತೃತ್ವದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ...
ಮಂಗಳೂರು: ಆಶ್ರಯಹಸ್ತ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ 115 ಮಂಗಳಮುಖಿಯರಿಗೆ ನಗರದ ವಿ.ಟಿ.ರಸ್ತೆಯ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಭಾನುವಾರ ಸೇವಾಂಜಲಿ-ಆಶ್ರಯಹಸ್ತ ಕಿಟ್ ವಿತರಿಸಲಾಯಿತು. ಉತ್ತಮ ಗುಣಮಟ್ಟದ ಆಹಾರ ಸಾಮಾಗ್ರಿಗಳನ್ನು ಮತ್ತು ದಿನಬಳಕೆಯ...
ಮಂಗಳೂರು : ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷರಾಗಿರುವ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೋರೋನಾ ಸಂದರ್ಭದಲ್ಲಿ ಅವಶ್ಯಕತೆ ಇರುವವರಿಗೆ ಉಚಿತ ಆಕ್ಸಿಜನ್ ಕಾನ್ಸನ್ಟ್ರೇಟರ್ (ಆಮ್ಲಜನಕ ಸಾಂಧ್ರಕ) ಗಳನ್ನು ನೀಡುವ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ...
ಮಂಗಳೂರು: ಕೊರೊನಾದ ಸಂಕಷ್ಟಮಯ ವಾತಾವರಣದ ಈ ಕಾಲಘಟ್ಟದಲ್ಲಿ ಕೊರೊನಾ ಸೊಂಕಿನಿಂದ ಪ್ರಾಣ ಕಳೆದುಕೊಂಡ ದುರ್ದೈವಿಗಳ ಶವ ಸುಡುವುದು ಕೂಡ ಅತ್ಯಂತ ಸವಾಲಿನ ಕೆಲಸ.ಈ ನಿಟ್ಟಿನಲ್ಲಿ ಸ್ಮಶಾನದಲ್ಲಿ ಶವ ಸುಡುವವರ ಪ್ರಾಣ ಕೂಡ ಅಮೂಲ್ಯವೆಂದು ಅರಿತ ಸಮಾಜಮುಖಿ...