LATEST NEWS2 years ago
ಇವನೆಂಥಾ ಪಾಪಿ: ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ತಳ್ಳಿದ ಯುವಕ-ದಾರುಣ ಅಂತ್ಯ..!
ಚೆನ್ನೈ: ಕಾಲೇಜು ವಿದ್ಯಾರ್ಥಿನಿಯನ್ನು ಯುವಕನೊಬ್ಬ ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ದೂಡಿ ಹಾಕಿ ಕೊಲೆ ಮಾಡಿದ ಘಟನೆ ತಮಿಳುನಾಡಿನ ಚೆನ್ನೈನ ಸೈಂಟ್ ತೋಮಸ್ ಮೌಂಟ್ ರೈಲು ನಿಲ್ದಾಣದಲ್ಲಿ ನಿನ್ನೆ ನಡೆದಿದೆ. ಚೆನ್ನೈನ ಅಲಂದೂರು ನಿವಾಸಿ ಡಿ. ಸತೀಶ್...