LATEST NEWS2 years ago
ಬಹಿರ್ದೆಸೆಗೆ ಹೋಗಿದ್ದ ಸೈಕ್ಲಿಂಗ್ ಕ್ರೀಡಾಪಟು ನಾಲೆಗೆ ಬಿದ್ದು ದುರಂತ ಅಂತ್ಯ..
ಮಂಡ್ಯ: ರಾಷ್ಟ್ರಮಟ್ಟದ ಸೈಕಲ್ ಪೋಲೋ ಕ್ರೀಡಾಕೂಟದ ಸ್ಪರ್ಧೆಯಲ್ಲಿ ಭಾಗವಹಿಸಲು ಬಂದಿದ್ದ ಪಾಂಡಿಚೆರಿ ಮೂಲದ ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ನಾಲೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಬಳಿ ಶನಿವಾರ ಬೆಳಗ್ಗೆ...