LATEST NEWS2 years ago
ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ-ಕಾಸರಗೋಡಿನ ಯೋಧ ಹುತಾತ್ಮ
ಕಾಸರಗೋಡು: ಅರುಣಾಚಲ ಪ್ರದೇಶದಲ್ಲಿ ಉಂಟಾದ ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡಿನ ಸೈನಿಕರೋರ್ವರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಚೆರ್ವತ್ತೂರು ಕಾಟುವಳಪ್ಪಿನ ಅಶೋಕನ್ ಮತ್ತು ಕೆ.ವಿ ಕೌಶಲ್ಯ ದಂಪತಿ ಪುತ್ರ ಕೆ.ವಿ ಅಶ್ವಿನ್ (24) ಹುತಾತ್ಮ ಯೋಧ. ದುರಂತದ...