ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನಾಯಕರ ಆರೋಪಗಳು ತೀರಾ ವೈಯುಕ್ತಿಕ ಮಟ್ಟಕ್ಕೆ ಇಳಿದಿವೆ. ನಾಯಕರು ತಮ್ಮ ಬೆಂಬಲಿಗರನ್ನು ಖುಷಿಪಡಿಸಲು ಸಾರ್ವಜನಿಕವಾಗಿ ನಾಲಿಗೆ ಹರಿಬಿಡುತ್ತಿದ್ದಾರೆ. ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿಷ...
ದೆಹಲಿ: ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ಅನರ್ಹಗೊಂಡ ಸಂಸದ ರಾಹುಲ್ ಗಾಂಧಿ ಸರ್ಕಾರ ತನಗೆ ನೀಡಿದ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ. ಇತ್ತೀಚೆಗೆ ರಾಹುಲ್ ಗಾಂಧಿ ಅವರ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹಾಕಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್...
ಹೊಸದಿಲ್ಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ಅವರು ನಿಧನ ಹೊಂದಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಆ.27 ರಂದು ಇಟಲಿಯ ತಮ್ಮ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಎರಡನೇ ಬಾರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಬೆಳಗ್ಗೆ...
ನವದೆಹಲಿ: ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಂಗ್ರೆಸ್ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜೂನ್ 8ರಂದು ಜಾರಿ ನಿರ್ದೇಶನಾಲಯದ (ಇ.ಡಿ.) ಮುಂದೆ ಹಾಜರಾಗಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಜರಾಗಲಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ಗುರುವಾರ ಕೊರೊನಾ...
ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿಗೆ ವಿಚಾರಣೆಗೆ ಹಾಜರಾಗುವಂತೆ ನಾಳೆ ಇಡಿ ನೋಟಿಸ್ ನೀಡಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭ್ರಷ್ಟಾಚಾರದ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಇವರಿಗೆ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ವಕ್ತಾರ ಹಾಗೂ ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಅವರು ಕಾಂಗ್ರೆಸ್ಗೆ ಗುಡ್ ಬೈ ಹೇಳಿದ್ದಾರೆ. ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಾಳಪ್ಪ ಅವರು ರಾಜೀನಾಮೆ ಪತ್ರವನ್ನು ಕಳಿಸಿದ್ದು,...
ಉಡುಪಿ: ಸಿದ್ದರಾಮಯ್ಯ ಜೆ.ಡಿ.ಎಸ್ ನಲ್ಲಿದ್ದಾಗ ಸೋನಿಯಾ ಗಾಂಧಿ ಅವರನ್ನು ಏಕವಚನದಲ್ಲಿ ಮಾತನಾಡುತ್ತಿದ್ದರು. ಈಗ ಅವರದ್ದೇ ಪಕ್ಷಕ್ಕೆ ಹೋಗಿ ಮಹಾತಾಯಿ ಎನ್ನುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಉಡುಪಿಯಲ್ಲಿ ಹೇಳಿಕೆ ನೀಡಿದ್ದಾರೆ. ಆರ್.ಎಸ್.ಎಸ್ ಮೂಲದ ವಿಚಾರವಾಗಿ ಸಿದ್ದರಾಮಯ್ಯ...
ಪಂಜಾಬ್: ವಿಧಾನಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ಬಳಿಕ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಇಂದು ರಾಜೀನಾಮೆ ನೀಡಿದ್ದಾರೆ. ಪಕ್ಷದ ಸೋಲಿಗೆ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಗಳನ್ನು ತ್ಯಜಿಸುವಂತೆ ಎಲ್ಲ ಐದು ರಾಜ್ಯಗಳಲ್ಲಿನ...