LATEST NEWS1 year ago
ಮಾನಸಿಕ ಖಿನ್ನತೆಗೆ ಒಳಗಾಗಿದ್ದ 7 ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು
ಕೊಡಗು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ 7 ನೇ ತರಗತಿ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ವೈಷ್ಣವಿ (13) ಆತ್ಮಹತ್ಯೆ...