ಮಂಗಳೂರು: ದೊಡ್ಡದಾದ ಕನಸು ಮತ್ತು ಹಠಬಿಡದ ಛಲವೊಂದಿದ್ದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂಬುವುದನ್ನು ಹಲವು ಕರಾವಳಿಗರು ಅದರಲ್ಲೂ ನಮ್ಮ ತುಳುವರು ನಿರೂಪಿಸಿದ್ದಾರೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹೊರವಲಯದ ಮುಲ್ಕಿಯ ಕರ್ನಿರೆ ಎಂಬ ಕುಗ್ರಾಮದಿಂದ...
ಉಳ್ಳಾಲ: ಮಲಪ್ಪುರಂನಿಂದ ಸುಮಾರು 8,600ಕ್ಕೂ ಅಧಿಕ ಕಿ.ಮೀ. ದೂರದಲ್ಲಿರುವ ಪವಿತ್ರ ಮಕ್ಕಾವನ್ನು 9 ತಿಂಗಳ ಅವಧಿಯ ಕಾಲ್ನಡಿಗೆಯಲ್ಲೇ ಕ್ರಮಿಸಿ ಪವಿತ್ರ ಹಜ್ ಯಾತ್ರೆಗೆ ಹೊರಡಲು ಸಂಕಲ್ಪ ಮಾಡಿರುವ ಮುಸ್ಲಿಂ ಯುವಕನಿಗೆ ನಿನ್ನೆ ತಲಪಾಡಿಯಲ್ಲಿ ಭವ್ಯ ಸ್ವಾಗತ...
ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ. ಲೆಬನಾನ್, ಸಿರಿಯಾ, ಟರ್ಕಿ, ಇರಾನ್,...
ರಿಯಾದ್: ಭಯೋತ್ಪಾದನೆಗೆ ಸಂಬಂಧಿಸಿದ ಅಪರಾಧ ಪ್ರಕರಣಗಳಲ್ಲಿ ಒಂದೇ ದಿನ ದಾಖಲೆಯ 81 ಮಂದಿಯನ್ನು ಸೌದಿ ಅರೇಬಿಯಾ ಮರಣದಂಡನೆಗೆ ಒಳಪಡಿಸಿದೆ ಎಂದು ಸೌದಿ ಅರೇಬಿಯಾ ಶನಿವಾರ ತಿಳಿಸಿದೆ. ಕಳೆದ ವರ್ಷ ನಡೆದಿದ್ದ ದಾಖಲೆಯ ಮರಣದಂಡನೆ ಶಿಕ್ಷೆಯ ಸಂಖ್ಯೆಯನ್ನು...
ರಿಯಾದ್: 2019ರ ನವೆಂಬರ್ನಲ್ಲಿ ಸೌದಿ ಅರೇಬಿಯಾದ ಅಲ್-ಖೋಬಾರ್ ನ ದಹ್’ರಾನ್ ಎಂಬಲ್ಲಿ ಕೃಷ್ಣಾಪುರದ ಮುಹಮ್ಮದ್ ನೌಶೀದ್ ರವರು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು. ಮರಣ ಹೊಂದಿದ ಮೂರು ದಿನಗಳಲ್ಲಿ ಅದಕ್ಕೆ ಬೇಕಾದ ದಾಖಲೆಗಳನ್ನು ಸರಿಪಡಿಸಿ ಜುಬೈಲ್ನಲ್ಲಿ ಅವರ...
ನವದೆಹಲಿ: ವಿದೇಶಗಳಿಂದ ಭಾರತಕ್ಕೆ ಆಗಮಿಸುವವರಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಶುಭ ಸುದ್ದಿ ನೀಡಿದೆ. ಈ ಹಿಂದೆ ಕಡ್ಡಾಯಗೊಳಿಸಿದ್ದ ಏಳು ದಿನಗಳ ‘ಹೋಮ್ ಕ್ವಾರಂಟೈನ್’ ಅನ್ನು ರದ್ದುಗೊಳಿಸಲಾಗಿದೆ. ಮತ್ತು ಈ ಬಗ್ಗೆ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. 7...
ಮಂಗಳೂರು: ನಗರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿನಾ ಕಾರಣ ಪ್ರಯಾಣಿಕರ ಮೇಲೆ ನಿರಂತರವಾಗಿ ಕಿರುಕುಳ ನಡೆಯುತ್ತಿದೆ. ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೆತ್ತಿಕೊಳ್ಳುವಂತೆ ಎಸ್ಡಿಪಿಐ ನಿಯೋಗ ಒತ್ತಾಯಿಸಿದೆ. ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ನಿರಂತರ ಕಿರುಕುಳ...
ಮಂಗಳೂರು: ಸೌದಿ ದೇಶದ ರಿಯಾದ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರಿನ ದೇರೆಬೈಲ್ ನಿವಾಸಿ ಸ್ಟೇನಿ ಸಿಕ್ವೇರಾ (57) ಸಾವನ್ನಪ್ಪಿದ್ದಾರೆ. ರಿಯಾದ್ನಲ್ಲಿ ಕಳೆದ ಕೆಲವು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ...
ಸೌದಿ ಅರೇಬಿಯಾದ ಬಿಶಾ ಪ್ರಾಂತ್ಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕಲ್ಲಿಕೋಟೆಯ ಜಬೀರ್ ಮತ್ತು ಪತ್ನಿ ಹಾಗೂ ಮೂವರು ಮಕ್ಕಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು...
ರಿಯಾದ್: ಸೌದಿ ಅರೇಬಿಯಾದಲ್ಲಿ ಮೊದಲ ಕೋವಿಡ್-19ನ ರೂಪಾಂತಿ ತಳಿ ಓಮಿಕ್ರಾನ್ ಪತ್ತೆಯಾಗಿದೆ. ಸೌದಿ ಪ್ರಜೆಯಲ್ಲೇ ಈ ಸೋಂಕು ಕಂಡುಬಂದಿದ್ದು, ಅವರ ಸಂಪರ್ಕದಲ್ಲಿರುವ ಜನರನ್ನು ಐಸೋಲೇಷನ್ನಲ್ಲಿಡಲಾಗಿದೆ. ಇದರಿಂದ ಯಾರೂ ಭಯ ಪಡಬೇಕಾಗಿಲ್ಲ ಎಂದು ಸೌದಿ ಆರೋಗ್ಯ ಇಲಾಖೆ...