DAKSHINA KANNADA2 years ago
ಸ್ವಾತಂತ್ರ್ಯದ ಉಳಿವಿಗೆ ನಿರಂತರ ಜಾಗೃತಿ ಅಗತ್ಯ-ಕಲ್ಲಡ್ಕ ಪ್ರಭಾಕರ್ ಭಟ್
ಪುತ್ತೂರು: “ಸಂಸ್ಕೃತಿ ಎಂದರೆ ಏನೆಂದು ತಿಳಿಯದಿದ್ದ ಬ್ರಿಟಿಷರು ಭಾರತೀಯರಿಗೆ ನಾಗರಿಕತೆಯ ಪಾಠವನ್ನು ಹೇಳಿ, ಭಾರತೀಯರ ಬುದ್ಧಿವಂತಿಕೆಯನ್ನು ಸಂಪೂರ್ಣವಾಗಿ ಆಂಗ್ಲಮಯ ಮಾಡಲು ಹೊರಟಿದ್ದರು. ಆದರೆ ಯುರೋಪಿಗಿಂತ ಮೊದಲೇ ಭಾರತೀಯರಲ್ಲಿ ಪರಿಶುದ್ಧವಾದ ಸಂಸ್ಕೃತಿ, ಸಂಸ್ಕಾರ, ನಾಗರಿಕತೆ ಮತ್ತು ಸುಜ್ಞಾನವಿತ್ತು....