DAKSHINA KANNADA1 year ago
ಆಸ್ತಿ ನೋಂದಣಿ ಮಾಡಿದವರ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಪ್ರಕರಣ- ಮೂವರು ಅರೆಸ್ಟ್..!
ಮಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಆಧಾರ್ ಎನೇಬಲ್ಡ್ ಪೇಮೆಂಟ್ ವ್ಯವಸ್ಥೆಯಡಿ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿದ ಹಲವರ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಂಗಳೂರು...