ಬೆಂಗಳೂರು: ಹಾಡಹಗಲೇ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಟನ್ ಪೇಟೆ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಇದುವರೆಗೆ...
ಬೆಂಗಳೂರು: ಮುಂಜಾನೆ ಮನೆಯಿಂದ ಹೊರಗೆ ಕರೆಸಿ ಮಾಜಿ ಕಾರ್ಪೋರೇಟರ್ ಒಬ್ಬರನ್ನು ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹತ್ಯೆಯಾದ ಮಾಜಿ ಕಾರ್ಪೋರೇಟರನ್ನು ರೇಖಾ ಕದಿರೇಶ್ ಎಂದು ಗುರುತಿಸಲಾಗಿದೆ. ನಗರದ ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್...
ನವದೆಹಲಿ: 2002ರ ಫೆಬ್ರುವರಿ ಕೇರಳದ ಕರಾವಳಿಯಲ್ಲಿ ನಡೆದ ಇಬ್ಬರು ಮೀನುಗಾರರ ಹತ್ಯೆಗೆ ಸಂಬಂಧಿಸಿದಂತೆ ಇಟಲಿ ನೌಕಾಪಡೆಯ ಇಬ್ಬರು ನಾವಿಕರ ವಿರುದ್ಧ ಭಾರತದಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಪಡಿಸಿದೆ. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ...
ಬೆಂಗಳೂರು: ಮಲಗಿದ್ದ ಪತಿಯನ್ನು ಪತ್ನಿಯೇ ಹತ್ಯೆಗೈದ ಘಟನೆ ಬೆಂಗಳೂರಿನ ಓಬಳೇಶ್ ಕಾಲನಿಯಲ್ಲಿ ನಡೆದಿದೆ. (41)ಮೋಹನ್ ಕೊಲೆಗೀಡಾದ ವ್ಯಕ್ತಿಯಾಗಿದ್ದು ಮೋಹನ್ ಹಾಗೂ ಆತನ ಪತ್ನಿ ಪದ್ಮಾ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಅಂದೂ ಜಗಳ ನಡೆದಿದ್ದು...