LATEST NEWS2 years ago
ಹಳಿಯಲ್ಲಿ ವೀಡಿಯೋ ಶೂಟಿಂಗ್ ಮಾಡುತ್ತಿದ್ದ ಯುವಕನಿಗೆ ರೈಲು ಢಿಕ್ಕಿ: ವೈರಲ್
ಹೈದರಾಬಾದ್: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಹಾಕುವ ಉದ್ದೇಶದಿಂದ ಚಲಿಸುತ್ತಿರುವ ರೈಲಿನ ಜತೆ ವೀಡಿಯೊ ಮಾಡಲೆತ್ನಿಸಿದಾಗ ಯುವಕ ರೈಲಿನಡಿ ಸಿಲುಕಿ ಮೃತಪಟ್ಟ ಘಟನೆ ತೆಲಂಗಾಣದ ಹನುಮಕೊಂಡ ಜಿಲ್ಲೆಯ ಕಾಳಿಪೇಟ್ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ...