LATEST NEWS3 years ago
ಜಹಾಂಗಿರ್ಪುರಿಯ ಧ್ವಂಸ ಕಾರ್ಯಾಚರಣೆ ನಿಲ್ಲಿಸಲು ಸುಪ್ರೀಂ ಆದೇಶ
ನವದೆಹಲಿ: ಹನುಮ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಹಿಂಸಾಚಾರ ನಡೆದಿದ್ದ ಜಹಾಂಗಿರ್ಪುರಿಯಲ್ಲಿ ಉತ್ತರ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದ್ದನ್ನು ತಕ್ಷಣ ನಿಲ್ಲಿಸಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕೋಮು ಘರ್ಷಣೆಗೆ ಕಾರಣವಾಗಿರುವ...