LATEST NEWS1 year ago
100ಕ್ಕೂ ಅಧಿಕ ಗ್ರಾಹಕರಿಗೆ ಪಂಗನಾಮ ಹಾಕಿದ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸಂಘ-ಕಚೇರಿಗೆ ಮುತ್ತಿಕ್ಕಿ ತರಾಟೆಗೆ ತೆಗೆದುಕೊಂಡ ಸಂತ್ರಸ್ತರು
ಉಡುಪಿ: ಉಡುಪಿಯ ಸಂಸ್ಕೃತ ಕಾಲೇಜಿನ ಮುಂಭಾಗದಲ್ಲಿರುವ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಗ್ರಾಹಕರಿಗೆ ನೂರಾರು ಕೋಟಿ ರೂಪಾಯಿ ವಂಚನೆ ಮಾಡಿದ್ದು, ಇಂದರಿಂದ ನೊಂದ ಗ್ರಾಹಕರು ಏಕಾಏಕಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಇದೇ ವೇಳೆ ಇಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು...