ಮಂಗಳೂರು: ಕಿತ್ತಲೆ ಹಣ್ಣು ವ್ಯಾಪಾರಿ ಹರೇಕಳ ಹಾಜಬ್ಬ ಅವರು ತನ್ನೂರಿಗೆ ಶಾಲೆಯನ್ನು ಕಟ್ಟಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಅವರಿಗೆ ಮಂಗಳೂರಿನ ದೇರಳಕಟ್ಟೆಯ ಸಂಸ್ಥೆಯೊಂದು ನೀಡಿದ ಉಚಿತ ಉಮ್ರಾಗೆ ತೆರಳುವ ಆಫರ್ ನಿರಾಕರಿಸಿದ್ದಾರೆ. ನಿನ್ನೆ ಪದ್ಮಶ್ರೀ ಪ್ರಶಸ್ತಿ...
ಮಂಗಳೂರು: ಹರೇಕಳ ಹಾಜಬ್ಬ ನವದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ನಲ್ಲಿ ಪದ್ಮಶ್ರೀ ಗೌರವ ಸ್ವೀಕರಿಸುತ್ತಿದ್ದ ಅಮೂಲ್ಯ ಕ್ಷಣಗಳನ್ನು ತನ್ನದೇ ಶಾಲೆಯ ಮಕ್ಕಳು ಕಣ್ತುಂಬಿಕೊಂಡರು. ಹಾಜಬ್ಬರ ಶಾಲೆಯ ವಿದ್ಯಾರ್ಥಿಗಳು ಶಾಲೆಯಲ್ಲಿ ಅಳವಡಿಸಲಾಗಿದ್ದ ಪರದೆಯ ಮೂಲಕ ವೀಕ್ಷಿಸಿ ಕಣ್ತುಂಬಿಕೊಂಡರು....
ಮಂಗಳೂರು: ಪದ್ಮಶ್ರೀ ಹರೇಕಳ ಹಾಜಬ್ಬ ರಾಷ್ಟ್ರಪತಿಗಳಿಂದ ಗೌರವ ಸ್ವೀಕರಿಸದ್ದಾರೆ. ನಾಳೆ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಇಂದು ರಾತ್ರಿ 10.10ರ ಸ್ಪೈಸ್ ಜೆಟ್ ವಿಮಾನದಲ್ಲಿ ದೆಹಲಿಯಿಂದ ಹೊರಟು ತಡರಾತ್ರಿ 12.55 ಬೆಂಗಳೂರು, ಅಲ್ಲಿಂದ 6.55ಕ್ಕೆ...
ನವದೆಹಲಿ: ಇಂದು ದೇಶದ ನಾಲ್ಕನೇ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಪ್ರದಾನ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಿತು. ಹರೇಕಳ ಹಾಜಬ್ಬ ಪದ್ಮಶ್ರೀ ಗೌರವ ಸ್ವೀಕರಿಸಿದರು. ದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ನಲ್ಲಿ ಇಂದು ಬೆಳಗ್ಗೆ 11 ಗಮಟೆಗೆ...
ನವದೆಹಲಿ: ಇಂದು ದೇಶದ ನಾಲ್ಕನೇ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ. 141 ಜನರಿಗೆ ಪದ್ಮಶ್ರೀ ಘೋಷಣೆಯಾಗಿದೆ. ಈ ಕಾರ್ಯಕ್ರಮಕ್ಕೆ ಹಾಜಬ್ಬ ರಾ ದಿಲ್ಲಿಯಲ್ಲಿ ಇಂದು ನಡೆಯುವ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ...
ಮಂಗಳೂರು: ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಕೇಂದ್ರ ಸರ್ಕಾರ ಪ್ರಕಟಿಸಿದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಇಂದು ಬೆಳಗ್ಗೆ ದೆಹಲಿಗೆ ತೆರಳಿದ್ದಾರೆ. 2020ರ ಸಾಲಿನಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಗಣನೀಯ ಕೊಡುಗೆಗೆ ಹರೇಕಳ ಹಾಜಬ್ಬ ಅವರಿಗೆ...
ಮಂಗಳೂರು: ಕೇಂದ್ರ ಸರಕಾರದ 2020ನೇ ಸಾಲಿನ ‘ಪದ್ಮಶ್ರೀ ಪುರಸ್ಕಾರ’ಕ್ಕೆ ಅಕ್ಷರ ಸಂತ ಹರೇಕಳ ಹಾಜಬ್ಬ ಆಯ್ಕೆಯಾಗಿದ್ದಾರೆ. ನವಂಬರ್ 8ರಂದು ದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಗೌರವ ಸ್ವೀಕರಿಸಲಿದ್ದಾರೆ. ನವದೆಹಲಿಗೆ ಆಗಮಿಸುವಂತೆ...