ಉಳ್ಳಾಲ ಹರೇಕಳ ಗ್ರಾಮ ಪಂಚಾಯತ್ನ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಯಶವಂತ ಬೆಳ್ಚಡ ಅವರನ್ನು ಅಮಾನತುಗೊಳಿಸಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಮಂಗಳೂರು:ಉಳ್ಳಾಲ ಹರೇಕಳ ಗ್ರಾಮ ಪಂಚಾಯತ್ನ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಯಶವಂತ ಬೆಳ್ಚಡ ಅವರನ್ನು...
ಉಳ್ಳಾಲದ ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿಯಾದ ನೇಬಿಸ (ದಿವಂಗತ ಅಬ್ದುಲ್ ಖಾದರ್) ರ ಮನೆಯಲ್ಲಿ ಇಂದು ಮುಸ್ಸಂಜೆ 6.50ರ ವೇಳೆ ಅಡುಗೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ರಭಸಕ್ಕೆ ಮನೆಯು ಸಂಪೂರ್ಣವಾಗಿ ಕರಕಲವಾಗಿದೆ....
ಬಹುಪಯೋಗಿ ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್-ಕಣ್ಣೂರಿಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಲ್ಲಿ ಇಂದಿನಿಂದ ಅಧಿಕೃತವಾಗಿ ಸಂಚಾರ ಆರಂಭಗೊಂಡಿದೆ. ಮಂಗಳೂರು : ಬಹುಪಯೋಗಿ ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ...
ಉಳ್ಳಾಲದಲ್ಲಿ ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (46) ಎಂಬವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಉಳ್ಳಾಲ: ಉಳ್ಳಾಲದಲ್ಲಿ ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್...
ಮಂಗಳೂರು ಹೊರವಲಯದ ಉಳ್ಳಾಲ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ಒಂಟಿ ಮಹಿಳೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ತಾನು ವಾಸವಿದ್ದ ಮನೆಯ ಅಡುಗೆಕೋಣೆಯಲ್ಲಿ ಪತ್ತೆಯಾಗಿದೆ. ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ಒಂಟಿ...
ಉಳ್ಳಾಲ: ಬಿಜೆಪಿಯವರು ಅಧಿಕಾರಕ್ಕೆ ಬಂದ ಬಳಿಕ ಚುನಾವಣೆ ವೇಳೆ ನೀಡಿದ ಭರವಸೆಗಳನ್ನು ಮರೆತು ಸಮಾಜ ಒಡೆಯುವ ಕೆಲಸಕ್ಕೆ ಮುಂದಾಗುತ್ತಾರೆ. ಈಗಿನ ಡಬಲ್ ಎಂಜಿನ್ ಸರಕಾರದಿಂದ ಸಮಾಜದ ಒಗ್ಗಟ್ಟನ್ನು ಮುರಿದು ಸಂವಿಧಾನ ಪ್ರತಿಪಾದಿಸುವ ಸಮಾನ ಅವಕಾಶ, ಸಮಾನ...
ಮಂಗಳೂರು: ಭೂಸ್ವಾಧೀನ ಪ್ರಕ್ರಿಯೆ ನಡೆಸದೆ ಹಾಗೂ ಭೂಮಾಲಕರಿಗೆ ಪರಿಹಾರ ಧನವನ್ನು ನೀಡದೇ ನಡೆಸುತ್ತಿರುವ ಹರೇಕಳ- ಅಡ್ಯಾರ್ ಸಂಪರ್ಕ ಸೇತುವೆ ಹಾಗೂ ಅಣೆಕಟ್ಟು ನಿರ್ಮಾಣದ ಕಾಮಗಾರಿಯನ್ನು ತಕ್ಷಣಕ್ಕೆ ಸ್ಥಗಿತಗೊಳಿಸಿ, ಮುಂದಿನ ಆದೇಶದವರಗೆ ಯಥಾಸ್ಥಿತಿ ಕಾಪಾಡುವಂತೆ ರಾಜ್ಯ ಉಚ್ಚ...
ಉಳ್ಳಾಲ: ಹರೇಕಳ ಸೇತುವೆ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲು ಒತ್ತಾಯಿಸಿ ಡಿ.ವೈ.ಎಫ್. ಐ ಹರೇಕಳ ಗ್ರಾಮ ಸಮಿತಿ ವತಿಯಿಂದ ಪ್ರತಿಭಟನೆ ಸೋಮವಾರ ಸಂಜೆ ನಡೆಯಿತು. ಡಿ.ವೈ.ಎಫ್. ಐ ಜಿಲ್ಲಾ ಅಧ್ಯಕ್ಷ ಬಿ.ಕೆಇಂತಿಯಾಝ್ ಮಾತನಾಡಿ ಜನರ ಅನುಕೂಲಕ್ಕೆ ಮಾಡಿರುವ...
ಉಳ್ಳಾಲ: ಹರೇಕಳ ಗ್ರಾಮಕ್ಕೆ ನಿರ್ಮಾಣವಾಗುತ್ತಿರುವ ನೂತನ ಪಂಚಾಯಿತಿ ಕಟ್ಟಡದ ಗೋಡೆ ಪೂರ್ತಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಚಿತ್ರವನ್ನು ರಚಿಸುವ ಮೂಲಕ ಗ್ರಾಮದ ಹೆಸರನ್ನು ಜಗತ್ತಿಗೆ ಪಸರಿಸಿದ ಅಕ್ಷರ ಸಂತನಿಗೆ ಗೌರವ ನೀಡಲಾಗಿದೆ. ಶಾಸಕರ ವಿಶೇಷ...
ಮಂಗಳೂರು: ಅಣೆಕಟ್ಟು ಬಳಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಿನ್ನೆ ಮಂಗಳೂರು ನಗರ ಹೊರವಲಯದ ಹರೇಕಳ-ಅಡ್ಯಾರ್ನಲ್ಲಿ ನಡೆದಿದೆ. ಮೃತರನ್ನು ಅಡ್ಯಾರ್ ಕಟ್ಟೆ ನಿವಾಸಿ ರಾಬರ್ಟ್ (70) ಎಂದು ಗುರುತಿಸಲಾಗಿದೆ. ನೀರಿನಲ್ಲಿ ಕೊಚ್ಚಿ...