ಉಳ್ಳಾಲ: ಬಾಲಕನೋರ್ವನಿಗೆ ಮದರಸದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ಉಳ್ಳಾಲದ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ ಹಫೀಲ್ ಅಹಮ್ಮದ್ (11) ಹಲ್ಲೆಗೊಳಗಾದ ಬಾಲಕ. ಮದರಸಕ್ಕೆ...
ಮಂಗಳೂರು: ಅಂಗನವಾಡಿಯ ಗ್ಯಾಸ್ ಸ್ಟವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈಎಳೆದು ಮಾನಭಂಗಕ್ಕೆ ಯತ್ನಿಸಿದ ಘಟನೆ ಮಂಗಳೂರು ಹೊರ ವಲಯದ ಕೊಣಾಜೆ ಬಳಿ ನಡೆದಿದೆ. ಆರೋಪಿಯನ್ನು 31 ವರ್ಷದ ನಿಝಾಮುದ್ದೀನ್ ಎಂದು ಗುರುತಿಸಿದ್ದು ಕೊಣಾಜೆ...
ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಜಿಲ್ಲಾಡಳಿತದ ಅಭಿನಂದನೆ ಸ್ವೀಕರಿಸದ ಬಳಿಕ ಮಾತನಾಡಿದ ಹಾಜಬ್ಬ ಅವರು ಈಗಾಗಲೇ...
ಮಂಗಳೂರು: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಇಂದು ಬೆಳಗ್ಗೆ ದೆಹಲಿಯಿಂದ ಹೊರಟು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಹಾಜಬ್ಬರನ್ನು ಸ್ವಾಗತಿಸಲು ನೂಕುನುಗ್ಗಲು ಉಂಟಾಯಿತು.ನಿಲ್ದಾಣದಿಂದ ಹೊರ ಬರುತ್ತಿದ್ದಂತೆ ಹಾಜಬ್ಬರಿಗೆ...
ಮಂಗಳೂರು :ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ನಿನ್ನೆ ರವಿವಾರ ಸಂಜೆ ಸಂಭವಿಸಿದೆ. ಮೃತ ಯುವಕನನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ...
ಮತ್ತೆ ರಣಾಂಗಣವಾದ ಉಳ್ಳಾಲ:ಕಾಂಗ್ರೆಸ್ ಕಾರ್ಯಕರ್ತನಿಂದ ಡಿವೈಎಫ್ಐ ಬೆಂಬಲಿತ ಅಭ್ಯರ್ಥಿಗೆ ಮರದ ಸೋಂಟೆಯಿಂದ ಹಲ್ಲೆ ಮಂಗಳೂರು: ನಗರದ ಹೊರವಲಯದ ಉಳ್ಳಾಲದಲ್ಲಿ ಎಸ್ ಡಿಪಿಐ ಕಾಂಗ್ರೆಸ್ ಮಾರಾಮಾರಿ ನಡೆದು ಎರಡು ದಿನಗಳಾಗುತ್ತಿದ್ದಂತೆ ಮತ್ತೆ ರಾಜಕೀಯ ಗುದ್ದಾಟ ಮುಂದುವರಿದಿದೆ. ಡಿವೈಎಫ್...