LATEST NEWS2 years ago
ಶಿವಮೊಗ್ಗ ಮತ್ತೆ ಪ್ರಕ್ಷುಬ್ಧ; ಅಪರಿಚಿತರಿಂದ ಕಲ್ಲು ತೂರಾಟ, ಓರ್ವನಿಗೆ ಗಾಯ..!
ಶಿವಮೊಗ್ಗ : ಶಿವಮೊಗ್ಗದಲ್ಲಿ ಮತ್ತೆ ಕಲ್ಲು ತೂರಾಟ ಸಹ ನಡೆಸಲಾಗಿದೆ. ಘಟನೆಯಲ್ಲಿ ಪ್ರಕಾಶ್ ಎಂಬವರು ಗಾಯಗೊಂಡಿದ್ದು, ನಗರದ ಮೆಗ್ಗಾನ್ ಆಸ್ಪತ್ರೆಗೆ (McGann Hospital) ದಾಖಲಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸೀಗೆಹಟ್ಟಿಯ ಹಿಂದೂ...