ಮಂಗಳೂರು: ನಿನ್ನೆ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಹರ್ಷ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ ‘ಮಂಗಳೂರು ಮುಸ್ಲಿಂ’ ಹೆಸರಿನ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರು ಪೊಲೀಸರು...
ಶಿವಮೊಗ್ಗ: ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನಿಗೆ ದಾಳಿಯ ಬಗ್ಗೆ ಈ ಮೊದಲೇ ಪೊಲೀಸರು ಎಚ್ಚರಿಕೆ ನೀಡಿದ್ದರು ಎಂಬ ಅಂಶ ಬಯಲಾಗಿದೆ. ಈ ಹಿಂದೇ ಕೂಡಾ ಹರ್ಷನ ಮೇಲೆ ಎರಡು ಬಾರಿ ಕೊಲೆ...
ಶಿವಮೊಗ್ಗ: ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಯುವಕನ ಕೊಲೆಯಾದ ಯುವಕನ ಶವಯಾತ್ರೆ ವೇಳೆ ಕಲ್ಲುತೂರಾಟ ನಡೆದಿದೆ. ಹಿಂದೂ ಸಂಘಟನೆಗಳು ಸೆಕ್ಷನ್ 144 ನಡುವೆಯೂ ಶವಯಾತ್ರೆ ನಡೆಸುತ್ತಿದ್ದರು. ಈ ಮಧ್ಯೆ ಕಲ್ಲು ತೂರಾಟ ನಡೆದಿದ್ದು, ವಾಹನ,...
ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನನ್ನು ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತವನ ಹತ್ಯೆ ಆಗಿದೆ....
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದ ಘಟನೆಗೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಹತ್ಯೆಯಲ್ಲಿ 5 ಮಂದಿ ಆರೋಪಿಗಳಿದ್ದರು ಎಂಬ ಮಾಹಿತಿ ಇದೆ. ಉಳಿದ...
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ನಿನ್ನೆ ರಾತ್ರಿ ಶಿವಮೊಗ್ಗ ನಗರದಲ್ಲಿ ಹತ್ಯೆಗೈದಿದ್ದಾರೆ. ಘಟನೆ ಹಿನ್ನೆಲೆ ಗುಂಪಿನ ನಡುವೆ ಕಲ್ಲು ತೂರಾಟ ನಡೆದಿದ್ದು, ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಹರ್ಷ (24) ಎಂದು ಗುರುತಿಸಲಾಗಿದೆ. ನಾಲ್ಕು...