ಉಡುಪಿ: ವಾಟ್ಸಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಯುವಕನೋರ್ವನಿಗೆ 13 ಜನರ ತಂಡವೊಂದು ಹಲ್ಲೆ ನಡೆದ ಘಟನೆ ಕಾರ್ಕಳ ತಾಲೂಕಿನ ಕೌಡೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಸುದರ್ಶನ ಎಂಬಾತನು ನಿನ್ನೆ ಸಂಜೆ 7 ಗಂಟೆಗೆ ಬೈಲೂರು ಪೇಟೆಯಲ್ಲಿ...
ಮಥುರಾ: ಸುಮಾರು 7 ಕೋಟಿ ರೂಪಾಯಿ ಮೌಲ್ಯದ 9 ಸಾವಿರ ಮೊಬೈಲ್ ಫೋನ್ಗಳನ್ನು ಒಯ್ಯುತ್ತಿದ್ದ ಟ್ರಕ್ ಡ್ರೈವರ್ ಅನ್ನು ಹೊರಗೆ ಬಿಸಾಡಿ, ಟ್ರಕ್ನಲ್ಲಿದ್ದ ಮೊಬೈಲ್ ಅನ್ನು ದುಷ್ಕರ್ಮಿಗಳು ಲೂಟಿ ಮಾಡಿದ್ದಾರೆ. ಪ್ರಕರಣದ ಬಗ್ಗೆ ಮಥುರಾ ಪೊಲೀಸ್...
ಮೂಲ್ಕಿ: ಶರನ್ನವರಾತ್ರಿ ಸಂಭ್ರಮ ಸಂದರ್ಭ ಶನಿವಾರ ಸಂಜೆ ಪ್ರಸಾರ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಹೊರ ಭಾಗದಲ್ಲಿ ಹುಡುಗಿಯರ ಫೋಟೊ ಕ್ಲಿಕ್ಕಿಸುತ್ತಿದ್ದ ಕೇರಳ ಮೂಲದ ವ್ಯಕ್ತಿಗೆ ಸ್ಥಳೀಯರು ಗೂಸಾ ನೀಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಕೇರಳದ ಕಣ್ಣೂರು...
ಉಪ್ಪಿನಂಗಡಿ : ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಅ 15 ರಂದು ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ನಡೆದಿದೆ. ಉಪ್ಪಿನಂಗಡಿ ಮೆಸ್ಕಾಂ ಕಚೇರಿಯ...
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸಹೋದರ ಮೇಲೆ ದುಷ್ಕರ್ಮಿಗಳ ತಂಡ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ನಗರ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉರುಂದಾಡಿಗುಡ್ಡೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಈಗಾಗಲೇ 4 ಜನರನ್ನು ಬಂಧಿಸಿದ್ದು, ಉಳಿದವರಿ...
ಬೆಂಗಳೂರು: ಅನ್ಯಕೋಮಿನ ಮಹಿಳೆಗೆ ಡ್ರಾಪ್ ಕೊಟ್ಟಿದ್ದಕ್ಕೆ ಹಿಂದು ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಡೈರಿ ಸರ್ಕಲ್ನಲ್ಲಿ ನಡೆದಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹೇಶ್ ಎಂಬಾತನ ಮೇಲೆ...
ಪಂಜಾಬ್: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ತೀವ್ರಗೊಂಡು ಬಿಜೆಪಿ ಶಾಸಕನೋರ್ವನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಪಂಜಾಬ್ ನ ಮುಕ್ತಸರ್ ಜಿಲ್ಲೆಯ ಮಾಲೌಟ್ ತಾಲೂಕಿನಲ್ಲಿ ರೈತರ ಗುಂಪೊಂದು...
ಬೇಲಿಯೇ ಎದ್ದು ಹೊಲ ಮೇದಂತೆ; ಲಾರಿ ಚಾಲಕನಿಗೆ ಟ್ರಾಫಿಕ್ ಪೊಲೀಸ್ ನಿಂದ ಹಲ್ಲೆ..! ಮಂಗಳೂರು: ಬೈಕಂಪಾಡಿ ಸಮೀಪದ ಪಣಂಬೂರು ಜಂಕ್ಷನ್ ನಲ್ಲಿ ಲಾರಿ ಚಾಲಕನಿಗೆ ಟ್ರಾಫಿಕ್ ಪೊಲೀಸ್ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪಣಂಬೂರು ಜಂಕ್ಷನ್ ನಲ್ಲಿ...
ಮಹಿಳೆಯ ಸಂಬಳವೇ ಅವಳ ಆರೋಗ್ಯಕ್ಕೆ ಮುಳುವಾಯಿತೇ; ಆಸ್ಪತ್ರೆಗೆ ಬಿಟ್ಟು ಪರಾರಿಯಾದ ರಿಕ್ಷಾ ಚಾಲಕ..! ಮಂಗಳೂರು:ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯೊಬ್ಬರ ತಲೆಗೆ ಗಂಭೀರ ಏಟು ಬಿದ್ದು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಘಟನೆಗೆ...