BANTWAL2 years ago
ಬಂಟ್ವಾಳದಲ್ಲಿ ಹಾಲು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ..!
ಬಂಟ್ವಾಳ: ಹಾಲು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು ಕಡೂರು ರಾಜ್ಯ ಹೆದ್ದಾರಿ ಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ರಸ್ತೆ ಅಪಘಾತದಿಂದ ಲಾರಿ ಚಾಲಕ ಸಣ್ಣ ಪುಟ್ಟ ಗಾಯದಿಂದ...