LATEST NEWS3 years ago
ತಡರಾತ್ರಿ ಕಣ್ಣೆದುರೇ ಕುಸಿದು ಬಿದ್ದ ಮನೆ – ಪ್ರಾಣಾಪಾಯದಿಂದ ಪಾರಾದ ಹಾಸನ ಕುಟುಂಬ..!
ಹಾಸನ: ಭಾರಿ ಮಳೆಯ ಪರಿಣಾಮ ತಡರಾತ್ರಿ ಮನೆಯೊಂದು ಕುಸಿದು ಬಿದ್ದಿದೆ. ಏನೋ ಶಬ್ದವಾಗುತ್ತಿದೆಯಲ್ಲ ಎಂದು ಮನೆಯಿಂದ ಹೊರಗೆ ಬಂದಿದ್ದಕ್ಕೆ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ...