ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಮಂಗಳೂರು ನಗರದ ಮಿಲಾಗ್ರಿಸ್ ಬಳಿ ಶುಕ್ರವಾರ ಸಂಜೆ ಅನ್ಯಮತೀಯ ಜೋಡಿಯನ್ನು ಗಮನಿಸಿದ ಹಿಂದೂ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಬರುವಷ್ಟರಲ್ಲಿ ಕಾರ್ಯಕರ್ತರು ಅಲ್ಲಿಂದ...
ಬಂಟ್ವಾಳ: ಅನ್ಯಕೋಮಿನ ಯುವಕನ ಜೊತೆಯಲ್ಲಿ ಯುವತಿಯೋರ್ವಳು ಬೆಂಗಳೂರಿಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ಧಾಳೆ ಎಂಬ ಕಾರಣಕ್ಕಾಗಿ ಹಿಂದೂ ಸಂಘಟನೆಯ ಕಾರ್ಯಕರ್ತರ ಬಸ್ನ್ನು ತಡೆದು ನಿಲ್ಲಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ...
ಕಡಬ: ಅನ್ಯಮತೀಯ ಯುವಕನ ಕೊಠಡಿಯಲ್ಲಿದ್ದ ಯುವತಿಯೋರ್ವಳನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರ ಮೂಲಕ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಪೋಷಕರಿಗೆ ಒಪ್ಪಿಸಿರುವ ಘಟನೆ ಕಡಬದ ಅಲಂಕಾರು ಸಮೀಪದ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ನಡೆದಿದೆ....
ಕಡಬ: ಮುಸ್ಲಿಂ ಸ್ನೇಹಿತೆಯ ಮನೆಗೆ ಹಬ್ಬಕ್ಕೆಂದು ಹೋಗಿದ್ದ ಹಿಂದೂ ಯುವತಿಗೆ ಹಾಗೂ ಸ್ನೇಹಿತೆಯ ಕುಟುಂಬಸ್ಥರಿಗೆ ಕೊಲೆ ಬೆದರಿಕೆ ಹಾಕಿ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಹಿಂದೂಪರ ಸಂಘಟನೆಯ ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಎಫ್ಐಆರ್...