ಬಂಟ್ವಾಳ: ವೈಯಕ್ತಿಕ ವಿಚಾರದಲ್ಲಿ ಹಿಂದೂ ಸಂಘಟನೆಗಳ ಎರಡು ತಂಡಗಳ ನಡುವೆ ನಡೆದ ಗಲಾಟೆ ಪ್ರಕರಣದಲ್ಲಿ 4 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಡೆದಾಟದಲ್ಲಿ ಗಾಯಗೊಂಡಿದ್ದ ಓರ್ವನ ಸ್ಥಿತಿ ಗಂಭೀರವಾಗಿದೆ. ಬಂಧಿತರನ್ನು ಗಣೇಶ(27), ದಿನೇಶ(19) ವಿನೀತ್(19), ಶಶಿಕುಮಾರ್...
ಮಂಗಳೂರು: ಹಿಂದೂ ಮಹಿಳೆ ಜೊತೆ ಅನ್ಯ ಕೋಮಿನ ಯುವಕ ಪ್ರಯಾಣಿಸುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಮಂಗಳೂರು ಹೊರವಲಯದ ಗುರುಪುರ ಬಳಿ ಬಸ್ ತಡೆದು ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ನಡೆದಿದೆ. ಖಾಸಗಿ ಬಸ್ಸಿನಲ್ಲಿ...
ಮಂಗಳೂರು: ನಗರದ ಹೊರವಲಯದ ತೊಕ್ಕಟ್ಟು ಜಂಕ್ಷನ್ ನಲ್ಲಿ ಬ್ಯಾರಿ ಭವನ ಶಿಲಾನ್ಯಾಸಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಅಬ್ಬಕ್ಕ ಭವನ ವಿಳಂಬ ಹಿನ್ನೆಲೆ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಅಭಿಮಾನಿಗಳಿಂದ ಈ ಶಿಲಾನ್ಯಾಸಕ್ಕೆ ಈ...
ಸುಳ್ಯ: ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಅದರಲ್ಲಿದ್ದ ಅನ್ಯಕೋಮಿನ ಯುವಕ-ಯುವತಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಬೆನ್ನಲೇ ಅವರ ಮೇಲೆ ಹಲ್ಲೆ ನಡೆಸಲು ಬಂದ ಆರೋಪದಲ್ಲಿ ಹಿಂದೂ ಸಂಘಟನೆಯ ನಾಲ್ಕು ಮಂದಿ ಕಾರ್ಯಕರ್ತರ ವಿರುದ್ಧ...
ಪುತ್ತೂರು: ಟಿಪ್ಪು ನಿಮ್ಮ ಅಪ್ಪನ, ಚಿಕ್ಕಪ್ಪನ, ದೊಡ್ಡಪನಾ? ಎಂದು ವಿಎಚ್ಪಿಯ ವಿಭಾಗೀಯ ಸಂಚಾಲಕ ಶರಣ್ ಪಂಪ್ವೆಲ್ ಎಸ್ಡಿಪಿಐ ಸಂಘಟನೆಗೆ ಪ್ರಶ್ನೆ ಮಾಡಿದ್ದಾರೆ. ನಿನ್ನೆ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಕಬಕ ಗ್ರಾಪಂ ವತಿಯಿಂದ ನಡೆದ ಸ್ವಾತಂತ್ರ್ಯ...
ಮಂಗಳೂರು: ಕಂಬಳ ಓಟಗಾರ ಶ್ರೀನಿವಾಸಗೌಡ ಅವಾಚ್ಯ ನಿಂದನೆ ಮಾಡಿದ ಪ್ರಶಾಂತ್ ಬಂಗೇರರವರು ನಮ್ಮ ಕಾರ್ಯಕರ್ತರಾಗಿದ್ದರೂ ಕೂಡ ಅವರ ಈ ನಡತೆಯನ್ನು ಸಂಘಟನೆಯು ಖಂಡಿಸುತ್ತದೆ. ರಾಮಸೇನಾ ಸಂಘಟನೆಯ ಯಾವುದೇ ಪಾತ್ರ ಇಲ್ಲ ಎಂದು ರಾಮಸೇನೆ ಜಿಲ್ಲಾಧ್ಯಕ್ಷ ಕಿರಣ್...