ನವದೆಹಲಿ: ದೇಶಾದ್ಯಂತ ಗಮನ ಸೆಳೆದಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ವಿಚಾರನೆ ನಡೆಸಿರುವ ಸುಪ್ರೀಂಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ಅಚ್ಚರಿಯೆಂದರೆ ಹಿಜಾಬ್ ತೀರ್ಪಿನ ಬಗ್ಗೆ ನ್ಯಾಯಮೂರ್ತಿಗಳಲ್ಲೇ ವಿಭಿನ್ನ ತೆರನಾದ ಅಭಿಪ್ರಾಯವಾಗಿದೆ. ನ್ಯಾ. ಸುಧಾಂಶು ಧುಲಿಯಾ ಕರ್ನಾಟಕ...
ನವದೆಹಲಿ: ಶಾಲೆಗಳಲ್ಲಿ ಹಿಜಾಬ್ ಧರಿಸುವ ಮೂಲಕ ವಿದ್ಯಾರ್ಥಿನಿಯರು ಯಾವುದೇ ಅಪರಾಧ ಎಸಗಿಲ್ಲ. ಆದರೂ ಅವರ ಶಿಕ್ಷಣ ಸೇರಿದಂತೆ ಎಲ್ಲ ಹಕ್ಕುಗಳನ್ನು ಕಸಿಯಲಾಗಿದೆ ಎಂದು ವಿದ್ಯಾರ್ಥಿಗಳ ಪರ ವಕೀಲರು ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಿದ್ದಾರೆ. ಹಿಜಾಬ್ ಮೇಲ್ಮನವಿ...
ಕೆಲವರು ಸಲ್ವಾರ್ ಕಮೀಜ್ ಬೇಕಂತಾರೆ ಮತ್ತೆ ಕೆಲವರು ಧೋತಿ ಇಷ್ಟ ಅಂತಾರೆ : ಹಿಜಾಬ್ ವಿಚಾರಣೆ ವೇಳೆ ಜಾಡಿಸಿದ ಸುಪ್ರೀಂ ಕೋರ್ಟ್..! ನವದೆಹಲಿ: ಹಿಜಾಬ್ ವಿವಾದ ಕುರಿತು ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಮುಂದುವರೆದಿದ್ದು ಕೆಲ ಹೊತ್ತು ಕಾವೇರಿದ...
ನವದೆಹಲಿ: ಉಡುಪಿಯಲ್ಲಿ ಆರಂಭವಾಗಿ ನಂತರ ರಾಜ್ಯಾದ್ಯಂತ ಸಂಘರ್ಷ ಸೃಷ್ಟಿಸಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ಸೋಮವಾರ ಸುಪ್ರೀಂ ಕೋರ್ಟಿನಲ್ಲಿ ಇಂದು ಮೊದಲ ಬಾರಿಗೆ ನಡೆಯಲಿದೆ. ಸುಮಾರು ಮೂರೂವರೆ ತಿಂಗಳ ಬಳಿಕ ವಿಚಾರಣೆ ನಡೆಯುತ್ತಿದೆ. ಹಿಜಾಬ್...
ಮಂಗಳೂರು: ಹಿಜಾಬ್ ವಿವಾದ ಉಂಟಾಗಿದ್ದ ವಿಶ್ವವಿದ್ಯಾನಿಲಯ ಕಾಲೇಜಿನ ಒಬ್ಬಳು ವಿದ್ಯಾರ್ಥಿನಿ ವರ್ಗಾವಣೆ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದು ಇಬ್ಬರು ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ಸೇರುವುದಕ್ಕಾಗಿ ಎನ್ಒಸಿ ಪಡೆದಿದ್ದಾರೆ. ಈ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ...
ಉಪ್ಪಿನಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸತತ ಮನವಿಗಳ ಹೊರತಾಗಿಯೂ ಧರಿಸಿಕೊಂಡು ತರಗತಿ ಪ್ರವೇಶಿಸಿ ಉಚ್ಚನ್ಯಾಯಾಲಯದ ತೀರ್ಪನ್ನು ಉಲ್ಲಂಘಿಸಿದ 6 ಮಂದಿ ವಿದ್ಯಾರ್ಥಿನಿಯರನ್ನು ಮು೦ದಿನ ಆದೇಶದವರೆಗೆ ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ. ಯಾವುದೇ ಕಾರಣಕ್ಕೂ ತರಗತಿಗೆ ಹಿಜಾಬ್ ಧರಿಸಿಕೊಂಡು...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಶಿರವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ ಸುಳ್ಳು ಹೇಳಿಕೆ ಅಚ್ಚರಿ ಹಾಗೂ ಮನಸ್ಸಿಗೆ ನೋವು ತಂದಿದೆ. ಈ ಸುಳ್ಳು ಹೇಳಿಕೆಗಳು ದುರುದ್ದೇಶದಿಂದ ಕೂಡಿದ ರಾಜಕೀಯ ಪ್ರೇರಿತವಾಗಿದ್ದು ವಿದ್ಯಾರ್ಥಿನಿಯರ ಹಿಂದೆ ಕಾಣದ ಕೈಗಳ...
ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಇಂದು ಮತ್ತೆ ಮುಂದುವರೆದಿದ್ದು, ವಿದ್ಯಾರ್ಥಿ ನಾಯಕನನ್ನು ಕೆಳಗಿಳಿಸುವಂತೆ ಎಬಿವಿಪಿ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಈ ಮಧ್ಯೆ ಇಂದು ಸಂಜೆ 4 ಗಂಟೆಗೆ ವಿವಿ ಕುಲಪತಿ ನೇತೃತ್ವದಲ್ಲಿ...
ಮಂಗಳೂರು: ಇಂದಿನಿಂದ ಪಿಯುಸಿ ಪರೀಕ್ಷೆಗಳು ಆರಂಭಗೊಂಡಿದ್ದು ಹಿಜಾಬ್ ವಿವಾದ ಹುಟ್ಟಿಕೊಂಡಿದ್ದ ಕರಾವಳಿಯಲ್ಲೂ ಯಾವುದೇ ರೀತಿಯಲ್ಲಿ ಗೊಂದಲಗಳು ಆಗದಂತೆ ಶಿಕ್ಷಣ ಇಲಾಖೆ ಬಿಗು ಮುನ್ನೆಚ್ಚರಿಕೆ ವಹಿಸಿಕೊಂಡು ಪರೀಕ್ಷೆಗೆ ಸಿದ್ದತೆ ಮಾಡಿದೆ. ಇಂದಿನಿಂದ ಮೇ 18ರವರೆಗೆ ಬೆಳಗ್ಗೆ 10:15ರಿಂದ...
ಮಂಗಳೂರು: ದೇವಸ್ಥಾನದ ವೇದಿಕೆಯಲ್ಲಿ ರಾಜಕಾರಣವನ್ನು ಬಳಸಿಕೊಂಡು ಕೆಟ್ಟ ಭಾಷೆಯಲ್ಲಿ ಮತ್ತೊಂದು ಧರ್ಮಕ್ಕೆ ನೇರವಾಗಿ ಬಯ್ಯುವವರಿಗೆ ದೇವಸ್ಥಾನ ಎಂಬುವುದು ಪವಿತ್ರ ಸ್ಥಳ ಎಂಬುವುದು ಮನವರಿಕೆ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ....