ಮಂಗಳೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವುದರಿಂದ ಕೋವಿಡ್ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ದೇಶದಿಂದ ನಗರ ವ್ಯಾಪ್ತಿಗೆ ಸೀಮಿತವಾಗಿ ತುರ್ತು ಕ್ರಮ ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ...
ಮಂಗಳೂರು: ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಸೇರಿದಂತೆ ವಿವಿಧ ನಗರ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವ ಕುರಿತು ದೂರು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್, ಮೇಯರ್ ಪ್ರೇಮಾನಂದ...