LATEST NEWS2 years ago
ಜಮ್ಮು ಕಾಶ್ಮೀರದಲ್ಲಿ ಹಿಮಪಾತಕ್ಕೆ ಸಿಲುಕಿ ಕೊಡಗು ಮೂಲದ ಯೋಧ ಹುತಾತ್ಮ
ಶ್ರೀನಗರ: ಕರ್ನಾಟಕದ ಕೊಡಗು ಮೂಲದ ಯೋಧ ಹುತಾತ್ಮರಾಧ ದುರ್ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಹವಾಲ್ದಾರ್ ಅಲ್ತಾಫ್ ಅಹಮದ್ (37) ಹುತಾತ್ಮರಾದ ವೀರ ಯೋಧ. ಇವರು ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಎಒಸಿ ರೆಜಿಮೆಂಟ್ನಲ್ಲಿ ಕರ್ತವ್ಯ...